T20 World Cup 2026: ದಕ್ಷಿಣ ಆಫ್ರಿಕಾ ತಂಡದಿಂದ ಇಬ್ಬರು ಔಟ್; ಬದಲಿಯಾಗಿ ಇಬ್ಬರ ಆಯ್ಕೆ – Kannada News | 2026 T20 World Cup: South Africa’s Injury Crisis and Squad Changes Revealed
2026 ರ ಟಿ20 ವಿಶ್ವಕಪ್ಗಾಗಿ (T20 World Cup 2026) ಎಲ್ಲಾ ತಂಡಗಳು ತಮ್ಮ ಸಿದ್ಧತೆಗಳನ್ನು ತೀವ್ರಗೊಳಿಸಿವೆ. ಇದೆಲ್ಲದರ ನಡುವೆ ಕೆಲವು ತಂಡಗಳಿಗೆ ಆಟಗಾರರ ಇಂಜುರಿ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಆಟಗಾರರ ಗಾಯದಿಂದ ಸಂಕಷ್ಟಕ್ಕೆ ಸಿಲುಕಿರುವ ತಂಡಗಳ ಪಟ್ಟಿಯಲ್ಲಿ ಟೀಂ ಇಂಡಿಯಾವೂ ಸೇರಿದೆ. ಇದೀಗ ಆ ಪಟ್ಟಿಗೆ ಕಳೆದ ಬಾರಿಯ ರನ್ನರ್ ಅಪ್ ದಕ್ಷಿಣ ಆಫ್ರಿಕಾ ತಂಡ ಸೇರಿಕೊಂಡಿದೆ. ಗಾಯದ ಕಾರಣದಿಂದಾಗಿ ದಕ್ಷಿಣ ಆಫ್ರಿಕಾ ತಂಡದ ಇಬ್ಬರು ಆಟಗಾರರು ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ದಕ್ಷಿಣ ಆಫ್ರಿಕಾ…