IPL 2026: ಚಿನ್ನಸ್ವಾಮಿಯಲ್ಲಿ ಪಂದ್ಯಗಳನ್ನಾಡಲು ಒಪ್ಪಿಗೆ ಸೂಚಿಸಿದ ಆರ್ಸಿಬಿ ಫ್ರಾಂಚೈಸಿ..! ಆದರೆ? – Kannada News | Breaking! RCB to Play All IPL 2026 Home Matches at Bengaluru’s Chinnaswamy Stadium
19ನೇ ಆವೃತ್ತಿಯ ಐಪಿಎಲ್ (IPL 2026) ಆರಂಭಕ್ಕೆ ದಿನಗಳ ಏಣಿಕೆ ಶುರುವಾಗಿದೆ ಹೊಸ ಸೀಸನ್ ಮಾರ್ಚ್ 26 ರಂದು ಪ್ರಾರಂಭವಾಗಲಿದೆ. ಆದರೆ ಅದಕ್ಕೂ ಮೊದಲು ಅಭಿಮಾನಿಗಳ ಮನದಲ್ಲಿ ಮೂಡಿರುವ ಪ್ರಮುಖ ಪ್ರಶ್ನೆಯೆಂದರೆ, ಹಾಲಿ ಚಾಂಪಿಯನ್ ಆರ್ಸಿಬಿ (RCB) ತನ್ನ ತವರು ಪಂದ್ಯಗಳನ್ನು ಬೆಂಗಳೂರಿನಲ್ಲಿ ಆಡುತ್ತದೆಯೇ? ಎಂಬುದು. ಏಕೆಂದರೆ ಪಂದ್ಯಾವಳ ಸನಿಹವಾಗುತ್ತಾ ಬಂದರೂ ಆರ್ಸಿಬಿ ಫ್ರಾಂಚೈಸಿ ಮಾತ್ರ ತನ್ನ ತವರು ನೆಲವನ್ನು ಇದುವರೆಗೂ ಖಚಿತಪಡಿಸಿರಲಿಲ್ಲ. ಆದರೀಗ ಅಭಿಮಾನಿಗಳಿಗೆ ಸಂತಸದ ಸುದ್ದಿಯೊಂದು ಸಿಕ್ಕಿದ್ದು, ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy…