ಧಾರವಾಡ ಜನರ ದಶಕಗಳ ಬೇಡಿಕೆ ಈಡೇರುವ ಸಮಯ ಸನಿಹ: ಇದರಿಂದ ಜಿಲ್ಲೆಯ ಜನರಿಗೆ ಎಷ್ಟು ಲಾಭ?
ಬೆಣ್ಣೆಹಳ್ಳ ಅಭಿವೃದ್ಧಿ ಕಾಮಗಾರಿImage Credit source: tv9 kannada ಧಾರವಾಡ, ಮೇ 27: ಜಿಲ್ಲೆಯ ಜನತೆಯ ಬಹುದಶಕಗಳ ಬೇಡಿಕೆಯೊಂದಕ್ಕೆ ಇದೀಗ ಪರಿಹಾರ ಸಿಗುತ್ತಿದೆ. ಪ್ರತಿವರ್ಷದಂತೆ ಹಲವು ದಶಕಗಳಿಂದ ಬೆಂಬಿಡದೇ ಕಾಡುತ್ತಿದ್ದ ಬೆಣ್ಣೆಹಳ್ಳದ (Bennehalla) ಪ್ರವಾಹಕ್ಕೆ ಶಾಶ್ವತ ತಡೆಗಾಗಿ ಕೊನೆಗೂ ಕಾಮಗಾರಿ ನಡೆದಿದ್ದು, ಶೇ. 60 ರಷ್ಟು ಕಾಮಗಾರಿ ಮುಕ್ತಾಯವಾಗಿದೆ. ಫೆಬ್ರವರಿ ತಿಂಗಳಲ್ಲಿ ಈ ಕಾಮಗಾರಿಗೆ ಚಾಲನೆ ನೀಡಿದ್ದ ಸಿಎಂ ಸಿದ್ದರಾಮಯ್ಯ (Siddaramaiah) ಆದಷ್ಟು ಬೇಗನೇ ಕೆಲಸ ಮುಗಿಸುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಕಾಮಗಾರಿ ಭರದಿಂದ ಸಾಗಿದ್ದು, ಈ…