ರಶ್ಮಿಕಾ ಮಾತ್ರವಲ್ಲ ವಿಜಯ್ ದೇವರಕೊಂಡ ಸಹ ‘ತಾಳಿ’ ಕಟ್ಟಿಕೊಂಡಿದ್ದಾರಾ?
ನಟಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಇದೇ ಫೆಬ್ರವರಿ 26 ರಂದು ಬಲು ಅದ್ಧೂರಿಯಾಗಿ ಮದುವೆಯಾದರು. ಇವರ ಮದುವೆಯ ಚಿತ್ರಗಳು ಇನ್ಸ್ಟಾಗ್ರಾಂನಲ್ಲಿ ದಾಖಲೆಯನ್ನೇ ಬರೆದವು. ಅವರ ಉಡುಗೆ, ಧರಿಸಿದ್ದ ಆಭರಣಗಳು ಹೊಸ ಟ್ರೆಂಡ್ ಸೃಷ್ಟಿ ಮಾಡಿದವು. ಆಧುನಿಕತೆಯ ಜೊತೆಗೆ ಸಂಪ್ರದಾಯವನ್ನು ಬೆರೆಸಿದ್ದ ಅವರ ಮದುವೆಯ ಚರ್ಚೆಗಳು ವಾರಗಳ ಗಟ್ಟಲೆ ನಡೆದವು. ಇದೀಗ ವಿಜಯ್ ತಮ್ಮ ಪತ್ನಿಯನ್ನು ಅದೆಷ್ಟು ಪ್ರೀತಿಸುತ್ತಾರೆ ಎಂಬುದಕ್ಕೆ ಸಾಕ್ಷಿಯನ್ನು ನೆಟ್ಟಿಗರು ಹುಡುಕಿದ್ದಾರೆ. ಇತ್ತೀಚೆಗಷ್ಟೆ ವಿಜಯ್ ದೇವರಕೊಂಡ ವಿಮಾನ ನಿಲ್ದಾಣವೊಂದರಿಂದ ಹೊರಗೆ…