ರಾಜೀವ್ ಗೌಡ ಪರ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಪತ್ರ: ಆ್ಯಸಿಡ್ ಎರಚುವುದಾಗಿ ಬೆದರಿಕೆ – Kannada News | Acid Attack Threat to Shidlaghatta Municipal Commissioner; Letter Handed Over to Police
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಚಿಕ್ಕಬಳ್ಳಾಪುರ, ಜನವರಿ 22: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾಗೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಬಂಧನ ಇನ್ನೂ ಆಗಿಲ್ಲ. ತಲೆ ಮರೆಸಿಕೊಂಡಿರುವ ಆರೋಪಿಗಾಗಿ ತಂಡಗಳಾಗಿ ಪೊಲೀಸರು ಹುಡುಕಾಟ ನಡೆಸುತ್ತಲೇ ಇದ್ದಾರೆ. ಹೀಗಿದ್ದರೂ ಈ ನಡುವೆ ಪುಂಡಾಟ ಮಾತ್ರ ಮುಂದುವರಿದಿದೆ. ಆ್ಯಸಿಡ್ ಎರಚುವುದಾಗಿ ಶಿಡ್ಲಘಟ್ಟ ಪೌರಾಯುಕ್ತೆಗೆ ಮತ್ತೆ ಬೆದರಿಕೆ ಹಾಕಲಾಗಿದ್ದು, ಆರೋಪಿ ರಾಜೀವ್ ಗೌಡ ಪರ ಪತ್ರ ಬರೆದು ಎಚ್ಚರಿಕೆ ನೀಡಿರುವ ಬಗ್ಗೆ ಪೌರಾಯುಕ್ತೆ ಮಾಹಿತಿ ನೀಡಿದ್ದಾರೆ. ಅಲ್ಲದೆ…