ಮುಸ್ಲಿಂ ಯುವಕನ ಪ್ರೀತಿಸಿದ್ದಕ್ಕೆ ತಂಗಿಯೆಂದೂ ನೋಡದೆ ಇಬ್ಬರನ್ನೂ ಬರ್ಬರವಾಗಿ ಹತ್ಯೆಗೈದ ಸಹೋದರರು – Kannada News | UP Honor Killing: Interfaith Couple Murdered by Brothers in Moradabad
ಲಕ್ನೋ, ಜನವರಿ 22: ಉತ್ತರ ಪ್ರದೇಶದ ಮೊರಾದಾಬಾದಿನಲ್ಲಿ ಮರ್ಯಾದಾ ಹತ್ಯೆ(Honor Killing)ಯೊಂದು ನಡೆದಿದೆ. ತಮ್ಮ ತಂಗಿ ಮುಸ್ಲಿಂ ವ್ಯಕ್ತಿಯನ್ನು ಪ್ರೀತಿಸಿದ್ದಕ್ಕೆ ಕೋಪಗೊಂಡ ಸಹೋದರರು ತಂಗಿಯಂದೂ ನೋಡದೆ ಇಬ್ಬರನ್ನೂ ಹತ್ಯೆ ಮಾಡಿದ್ದಾರೆ. 27 ವರ್ಷದ ಮುಸ್ಲಿಂ ಯುವಕ ಹಾಗೂ 22 ವರ್ಷದ ಹಿಂದೂ ಯುವತಿಯನ್ನು ಕಟ್ಟಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ಅರ್ಮಾನ್ ಕೆಲವು ತಿಂಗಳುಗಳಿಂದ ಮೊರಾದಾಬಾದ್‌ನಲ್ಲಿ ವಾಸಿಸುತ್ತಿದ್ದರು. ಈ ಸಮಯದಲ್ಲಿ, ಅವರು ಕಾಜಲ್ ಅವರನ್ನು ಭೇಟಿಯಾದರು ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಕಾಜಲ್ ಅವರ…