ನಾಳೆ ರಾಜೀನಾಮೆ ಕೊಡ್ತೀನಿ ಎಂದು CM ಹೇಳಿದ್ದಾರೆ: ಬಹಿರಂಗ ಪಡಿಸಿದ ಕಾಂಗ್ರೆಸ್ ಹಿರಿಯ ಶಾಸಕ
ಬೆಂಗಳೂರು, (ಮೇ 27): ಕರ್ನಾಟಕ ಕಾಂಗ್ರೆಸ್ನಲ್ಲಿನ (Karnataka Congress) ನಾಯಕತ್ವ ಬದಲಾವಣೆ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಸಿದ್ದರಾಮಯ್ಯನವರು (Siddaramaiah) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನುವುದು ಬಹುತೇಕ ಖಚಿತವಾಗಿದೆ. ಸದ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದ್ರೆ ನಾಳೆಯೇ (ಮೇ 28) ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ, ದೆಹಲಿ ಸಭೆ ಬಳಿಕ ಯಾವುದೇ ಶಾಸಕರು, ಸಚಿವರು ಸಿಎಂ ರಾಜೀನಾಮೆ ಗುಟ್ಟು ಬಿಟ್ಟು ಕೊಟ್ಟಿರಲಿಲ್ಲ. ಇದರ ಮಧ್ಯೆ ಇದೀಗ ಕಾಂಗ್ರೆಸ್ ಹಿರಿಯ ಶಾಸಕ ಆರ್ ವಿ…