Headlines

ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್ ಗೆಹ್ಲೋಟ್​​​ ತಡೆದು ಹೈಡ್ರಾಮಾ – Kannada News | Governor Gehlots Brief Address Sparks Protests at Karnataka Joint Session

ಬೆಂಗಳೂರು, ಜನವರಿ 22: ಕರ್ನಾಟಕ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಆಗಮಿಸಿದ ರಾಜ್ಯಪಾಲ ಗೆಹ್ಲೋಟ್ ಅವರು ಸರ್ಕಾರ ನೀಡಿದ್ದ ಭಾಷಣವನ್ನು ಓದದೆ ಕೇವಲ ಎರಡೇ ಮಾತುಗಳಲ್ಲಿ ಶುಭಾಶಯ ಕೋರಿ ಹೊರನಡೆದ ಘಟನೆ ಸದನದಲ್ಲಿ ಭಾರೀ ಹೈಡ್ರಾಮಾಗೆ ಕಾರಣವಾಯಿತು. ರಾಜ್ಯಪಾಲರ ಈ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕರು, ಅವರನ್ನು ಬೀಳ್ಕೊಡುವ ಸಂದರ್ಭದಲ್ಲಿ ಧಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು. ಈ ಅನಿರೀಕ್ಷಿತ ನಡೆಯಿಂದ ಆಘಾತಕ್ಕೊಳಗಾದ ಶಾಸಕ ಬಿ.ಕೆ. ಹರಿಪ್ರಸಾದ್ ಅವರು, ರಾಜ್ಯಪಾಲರು ಹೊರಡುತ್ತಿದ್ದ ಸಂದರ್ಭದಲ್ಲಿ ಅವರನ್ನು ಅಡ್ಡಗಟ್ಟಿ ಸಂಪೂರ್ಣ ಭಾಷಣ ಓದುವಂತೆ…

Read More

ಛತ್ತೀಸ್​ಗಢದ ಉಕ್ಕಿನ ಸ್ಥಾವರದಲ್ಲಿ ಭಾರಿ ಸ್ಫೋಟ, 7 ಮಂದಿ ಸಾವು, ಹಲವರಿಗೆ ಗಾಯ – Kannada News | Tragedy in Chhattisgarh: 7 Killed, Several Injured in Steel Plant Blast

ಬಲೋಡಾ ಬಜಾರ್, ಜನವರಿ 22: ಛತ್ತೀಸ್​ಗಢದ ಬಲೋಡಾ ಬಜಾರ್ ಜಿಲ್ಲೆಯಲ್ಲಿರುವ ಉಕ್ಕಿನ ಸ್ಥಾವರದಲ್ಲಿ ಗುರುವಾರ ಭಾರಿ ಸ್ಫೋಟ(Blast) ಸಂಭಿಸಿದ್ದು, 7  ಕಾರ್ಮಿಕರು ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಬಕುಲಾಹಿ ಮೂಲದ ರಿಯಲ್ ಇಸ್ಪಾಟ್ ಸ್ಟೀಲ್ ಪ್ಲಾಂಟ್‌ನಲ್ಲಿ ಕಲ್ಲಿದ್ದಲು ಕುಲುಮೆ ಇದ್ದಕ್ಕಿದ್ದಂತೆ ಸ್ಫೋಟಗೊಂಡು ಈ ಸ್ಫೋಟ ಸಂಭವಿಸಿದೆ. ಘಟನೆಯ ಸಮಯದಲ್ಲಿ, ಕಾರ್ಮಿಕರ ಗುಂಪೊಂದು ಕುಲುಮೆ ಪ್ರದೇಶದ ಸುತ್ತಲೂ ಶುಚಿಗೊಳಿಸುವ ಕೆಲಸವನ್ನು ಮಾಡುತ್ತಿದ್ದರು. ಅವರು ಶಾಖದ ಉಲ್ಬಣ ಮತ್ತು ಸುಡುವ ಕಲ್ಲಿದ್ದಲಿನಲ್ಲಿ ಸಿಲುಕಿಕೊಂಡಿದ್ದರು, ಇದರಿಂದಾಗಿ ಹಲವಾರು ಕಾರ್ಮಿಕರು ಸ್ಥಳದಲ್ಲೇ ಬೆಂದು ಹೋದರು….

Read More

ಬಿಎಂಟಿಸಿ ಬಸ್​​​​​​​​ನಲ್ಲಿ 6 ರೂ. ಬದಲು 60 ಸಾವಿರ ರೂ ಫೋನ್ ಪೇ ಮಾಡಿದ ಪ್ರಯಾಣಿಕ, ಮುಂದೇನಾಯ್ತು ನೋಡಿ – Kannada News | Digital Payment Caution: Bengaluru Rider Pays ₹60,000 Instead of ₹6 on PhonePe. Avoid UPI Errors.

ಬೆಂಗಳೂರು, ಜ.22: ಫೋನ್ ಪೇ ಮಾಡುವಾಗ ಸ್ವಲ್ಪ ಗಮನ ನೀಡಬೇಕು ಎನ್ನುವುದು ಇದೇ ಕಾರಣಕ್ಕೆ ನೋಡಿ, ಇಲ್ಲೊಬ್ಬ ವ್ಯಕ್ತಿ ಬಿಎಂಟಿಸಿಯಲ್ಲಿ (BMTC fare mistake) 6 ರೂ ಬದಲು 60 ಸಾವಿರ ಫೋನ್ ಪೇ ಮಾಡಿದ್ದಾರೆ. ಇದೀಗ ಈ ಸುದ್ದಿ ಭಾರೀ ವೈರಲ್​​ ಆಗಿದೆ. ಕೆಲವೊಂದು ಬಾರಿ ಫೋನ್​​ ಪೇ ಮಾಡುವಾಗ ತಪ್ಪಿ ಸೊನ್ನೆ ಹೆಚ್ಚು ಹಾಕಿ ಪಜೀತಿಗೆ ಸಿಲುಕಿಕೊಂಡಿರುವ ಘಟನೆಗಳು ಆಗ್ಗಾಗೆ ನಡೆಯುತ್ತಿರುತ್ತದೆ. ಕೆಲಸದ ಒತ್ತಡದಿಂದ ಅಥವಾ ಕೈ ತಪ್ಪಿಯು ಹೀಗೆ ಆಗಬಹುದು. ಹಾಗಾಗಿ ಎಚ್ಚರಿಕೆಯಿಂದ…

Read More

ಮತ್ತೊಂದು ಅವಮಾನಕ್ಕೂ ಮುನ್ನ ಬಾಬರ್ ಆಝಂ ಎಸ್ಕೇಪ್!

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನಿಂದ ಬಾಬರ್ ಆಝಂ ಅರ್ಧದಲ್ಲೇ ಹೊರ ನಡೆದಿದ್ದಾರೆ. ಅದು ಸಹ ಮತ್ತೊಂದು ಅವಮಾನದ ಮುನ್ಸೂಚನೆ ಸಿಗುತ್ತಿದ್ದಂತೆ ಎಂಬುದು ವಿಶೇಷ. ಈ ಬಾರಿಯ ಬಿಬಿಎಲ್​ನಲ್ಲಿ ಸಿಡ್ನಿ ಸಿಕ್ಸರ್ಸ್ ಪರ ಕಣಕ್ಕಿಳಿದಿದ್ದ ಬಾಬರ್ ಆಝಂ ಸುದ್ದಿಯಾಗಿದ್ದು ಮಾತ್ರ ತನ್ನ ಕಳಪೆಯಾಟದಿಂದ. ಅದರಲ್ಲೂ ರನ್​ಗಳಿಸಲು ತಡಕಾಡುತ್ತಿದ್ದ ಬಾಬರ್ ಅವರಿಗೆ ಸ್ಟೀವ್ ಸ್ಮಿತ್ ಸ್ಟ್ರೈಕ್ ನೀಡದಿರುವುದು ಭಾರೀ ಚರ್ಚೆಗೆ ಕಾರಣವಾಗಿತ್ತು. ಅಷ್ಟೇ ಅಲ್ಲದೆ ಬಾಬರ್ ಆಝಂ ಅವರ ಕಳಪೆ ಫೀಲ್ಡಿಂಗ್ ಕೂಡ ಸಿಡ್ನಿ ಸಿಕ್ಸರ್ಸ್​ ಆಟಗಾರರಲ್ಲಿ ಅಸಮಾಧಾನವನ್ನು…

Read More

ರಾಜ್ಯಪಾಲರನ್ನೇ ತಡೆದು ಗೂಂಡಾಗಿರಿ, ಇದೊಂದು ಕರಾಳ ದಿನ: ವಿಪಕ್ಷ ನಾಯಕ ಅಶೋಕ್ ವಾಗ್ದಾಳಿ – Kannada News | Assembly Chaos: R Ashok Calls Karnataka Governor Obstruction a Dark Day, BJP Slams Congress

ಬೆಂಗಳೂರು, ಜನವರಿ 22: ವಿಧಾನಸಭೆಯ ವಿಶೇಷ ಅಧಿವೇಶನದ (Karnataka Assembly Session) ವೇಳೆ ಭಾಷಣ ಮುಗಿಸಿ ಹೊರಟ ರಾಜ್ಯಪಾಲ (Karnataka Governor) ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಕಾಂಗ್ರೆಸ್ ಶಾಸಕರು ಅಡ್ಡಿಗಟ್ಟಿರುವುದನ್ನು ಖಂಡಿಸಿದ ವಿಪಕ್ಷ ನಾಯಕ ಆರ್ ಅಶೋಕ್ (R Ashoka), ಇದೊಂದು ‘ಕರಾಳ ದಿನ’ ಎಂದು ಕರೆದಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸಂವಿಧಾನ ಪ್ರಕಾರ ರಾಜ್ಯಪಾಲರು ತಮ್ಮ ಕರ್ತವ್ಯ ನಿರ್ವಹಿಸಿ ಧನ್ಯವಾದ ಹೇಳಿ ಹೊರಟಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು. ರಾಜ್ಯಪಾಲರು ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸಿದ್ದು, ಅವರ ಭಾಷಣವನ್ನು…

Read More

ಎಟರ್ನಲ್ ಸಿಇಒ ಸ್ಥಾನಕ್ಕೆ ದೀಪಿಂದರ್ ಗೋಯಲ್ ರಾಜೀನಾಮೆ ಕೊಟ್ಟಿದ್ದು ಯಾಕೆ? ಮುಂದೇನು ಅವರ ದಾರಿ? – Kannada News | Reasons why Deepinder Goyal resigns as CEO of Eternal

ನವದೆಹಲಿ, ಜನವರಿ 22: ಬ್ಲಿಂಕಿಟ್ ಮತ್ತು ಜೊಮಾಟೊದ ಮಾಲಕ ಸಂಸ್ಥೆಯಾದ ಎಟರ್ನಲ್​ನ ಗ್ರೂಪ್ ಸಿಇಒ ಸ್ಥಾನಕ್ಕೆ ದೀಪಿಂದರ್ ಗೋಯಲ್ (Deepinder Goyal) ನಿನ್ನೆ ರಾಜೀನಾಮೆ ಕೊಟ್ಟಿದ್ದಾರೆ. ಬ್ಲಿಂಕಿಟ್​ನ ಸಿಇಒ ಆಗಿದ್ದ ಆಲ್ಬೀಂದರ್ ಧಿಂಡ್ಸ ಅವರು ಎಟರ್ನಲ್ ಗ್ರೂಪ್​ನ ಸಿಇಒ ಆಗಿ ಬಡ್ತಿ ಮತ್ತು ಜವಾಬ್ದಾರಿ ಪಡೆಯಲಿದ್ದಾರೆ. ದೀಪಿಂದರ್ ಗೋಯಲ್ ಅವರು ಸ್ಟಾಕ್ ಫೈಲಿಂಗ್​ನಲ್ಲಿ ಇದನ್ನು ಪ್ರಕಟಿಸಿದ್ದಾರೆ. ಷೇರುದಾರರು ಅನುಮಸತಿಸಿದರೆ ಎಟರ್ನಲ್ ನಿರ್ದೇಶಕರ ಮಂಡಳಿಯಲ್ಲಿ ವೈಸ್ ಛೇರ್ಮನ್ ಆಗಿ ಮುಂದುವರಿಯುವುದಾಗಿ ಅವರು ಹೇಳಿದ್ದಾರೆ. ಹಾಗೆಯೇ, ತಾನು ಎಟರ್ನಲ್ ಸಿಇಒ…

Read More

ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್

ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್. ಅವರು ವಿನ್ ಆದ ಬಳಿಕ ಇದೇ ಮೊದಲ ಬಾರಿಗೆ ಅಭಿಮಾನಿಗಳ ಜೊತೆ ಮಾತನಾಡಿದ್ದಾರೆ. ಈ ವೇಳೆ ‘ಇದೆಲ್ಲ ನಿಜ ಎಂದು ನಂಬೋಕೆ ಇನ್ನೂ ಸಾಧ್ಯವಾಗುತ್ತಿಲ್ಲ’ ಎಂದಿದ್ದಾರೆ. ಅಂದರೆ, ಅವರಿಗೆ ಇನ್ನೂ ವಾಸ್ತವಕ್ಕೆ ಬರೋಕೆ ಸಾಧ್ಯವಾಗುತ್ತಿಲ್ಲ. ಈ ಮಧ್ಯೆ ಅವರು ಎಲ್ಲಾ ಅಭಿಮಾನಿಗಳಿಗೆ, ಬೆಂಬಲಿಗರಿಗೆ, ಮಾಧ್ಯಮದವರಿಗೆ, ಸೋಶಿಯಲ್ ಮೀಡಿಯಾ ಮೀಮ್ ಪೇಜ್​​​ಗಳಿಗೆ ಧನ್ಯವಾದ ಹೇಳಿದ್ದಾರೆ. ಆ ಸಂಧರ್ಭದ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

Spiritual Tips: ಹಾಸಿಗೆ ಮೇಲೆ ಕುಳಿತು ಏಕೆ ಊಟ ಸೇವನೆ ಮಾಡಬಾರದು? ವಾಸ್ತು ತಜ್ಞರ ಸಲಹೆ ಇಲ್ಲಿದೆ – Kannada News | The Spiritual and Practical Consequences of Eating on the Bed: Insights

ಸನಾತನ ಸಂಪ್ರದಾಯದಲ್ಲಿ ಅನ್ನಕ್ಕೆ ವಿಶೇಷ ಸ್ಥಾನಮಾನವಿದೆ. ಅನೇಕ ಯಜ್ಞ, ಹೋಮ, ಹವನಗಳಲ್ಲಿ ಅನ್ನ ಯಜ್ಞಕ್ಕೆ ಮಹತ್ವ ನೀಡಲಾಗಿದೆ. ಭಗವದ್ಗೀತೆಯಲ್ಲಿ ‘ಅನ್ನಾತ್ ಭವಂತಿ ಭೂತಾನಿ ಪರ್ಜನ್ಯಾತ್ ಅನ್ನಸಂಭವಃ’ ಎಂದು ಹೇಳಿದಂತೆ, ಅನ್ನವು ಜೀವರಕ್ಷಕ ಮತ್ತು ಪ್ರಾಣ ರಕ್ಷಕವಾಗಿದೆ. ಅನ್ನಪೂರ್ಣೇಶ್ವರಿಯನ್ನು ನಾವು ಸದಾ ಪೂರ್ಣೆಯೆಂದು ಪೂಜಿಸುತ್ತೇವೆ. ನಾವು ಅನ್ನಕ್ಕೆ ಎಷ್ಟು ಗೌರವ ಮತ್ತು ಭಕ್ತಿ ಸಮರ್ಪಿಸುತ್ತೇವೆಯೋ, ನಮ್ಮ ದೇಹವೂ ಅಷ್ಟು ಚೆನ್ನಾಗಿರುತ್ತದೆ. ಆದರೆ, ಅನ್ನದ ವಿಷಯದಲ್ಲಿ ಕೆಲವು ಅಭ್ಯಾಸಗಳನ್ನು ತ್ಯಜಿಸುವುದು ಅವಶ್ಯಕ. ಅವುಗಳಲ್ಲಿ ಪ್ರಮುಖವಾದುದು ಹಾಸಿಗೆ ಮೇಲೆ ಕುಳಿತು ಆಹಾರ…

Read More

ಪತ್ನಿಯನ್ನು ಕೊಂದು ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾಂಗ್ರೆಸ್ ನಾಯಕನ ಸೋದರಳಿಯ – Kannada News | Gujarat Crime: Tragic End After Domestic Fight, Couple Die in Suspected Murder Suicide

ಅಹಮದಾಬಾದ್, ಜನವರಿ 22: ವ್ಯಕ್ತಿಯೊಬ್ಬ ಪತ್ನಿಯನ್ನು ಕೊಂದು ಕೊನೆಗೆ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಗುಜರಾತ್​ನ ಅಹಮದಾಬಾದ್​ನಲ್ಲಿ ನಡೆದಿದೆ. ಗುಜರಾತ್ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸಂಸದ ಶಕ್ತಿಸಿನ್ಹ ಗೋಹಿಲ್ ಅವರ ಸೋದರಳಿಯ ಯಶ್‌ರಾಜ್ ಗೋಹಿಲ್, ತನ್ನ ಪತ್ನಿ ರಾಜೇಶ್ವರಿ ಜಡೇಜಾ ಅವರನ್ನು ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ನಂತರ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡಿದ್ದಾನೆ ಎಂದು ವರದಿಯಾಗಿದೆ. ಮೂಲತಃ ಭಾವನಗರದ ಈ ದಂಪತಿ ಎರಡು ತಿಂಗಳ ಹಿಂದೆ ಮದುವೆಯಾದ ನಂತರ ಅಹಮದಾಬಾದ್‌ನಲ್ಲಿ…

Read More

Weekly Career Predictions: ಈ ರಾಶಿಯ ನಿರುದ್ಯೋಗಿಗಳಿಗೆ ಈ ವಾರ ಉದ್ಯೋಗ ದೊರೆಯುವ ಸಾಧ್ಯತೆಯಿದೆ – Kannada News | Career Predictions Jan 25 31, 2026: Navigating Job Challenges and New Opportunities

25-01-2026ರಿಂದ 31  ರವರೆಗೆ ವೃತ್ತಿಯು ಅಧಿಕಾರಿಗಳ ಆಳ್ವಿಕೆಯಲ್ಲಿ ಇರಲಿದೆ. ಕೆಲವರಿಗೆ ಮುಂದಿನ ದಾರಿ ಕತ್ತಲೆನಿಸುವ ಸ್ಥಿತಿ. ಶ್ರಮ ಅಧಿಕವಾಗಲಿದೆ. ಸ್ವಂತ ಉದ್ಯಮಿಗಳಿಗೆ ನಷ್ಟವನ್ನು ತುಂಬಿಕೊಳ್ಳುವ ಯೋಚನೆ ಬರಲಿದ್ದು ಅಡ್ಡ ದಾರಿಗಳು ಗಮನ ಸೆಳೆಯಬಹುದು‌. ಸರಿಯಾದ ಮಾರ್ಗವಿದ್ದರೆ ಭಯದ ಅವಶ್ಯಕತೆ ಇಲ್ಲ. ದೈವ ನಿಮ್ಮನ್ನು ಕಾಪಾಡುತ್ತದೆ. ಮೇಷ ರಾಶಿ: ಈ ವಾರ ವೃತ್ತಿಜೀವನ ಹೊಸ ಎತ್ತರಕ್ಕೆ ಏರಲಿದೆ. ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಮತ್ತು ವಿದೇಶಿ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ಶುಭ ಸುದ್ದಿ ಸಿಗಲಿದೆ. ವೃಷಭ ರಾಶಿ: ನಿಮಗೆ ಕೆಲಸದ ಸ್ಥಳದಲ್ಲಿ…

Read More