Weekly Career Predictions: ಈ ರಾಶಿಯ ನಿರುದ್ಯೋಗಿಗಳಿಗೆ ಈ ವಾರ ಉದ್ಯೋಗ ದೊರೆಯುವ ಸಾಧ್ಯತೆಯಿದೆ – Kannada News | Career Predictions Jan 25 31, 2026: Navigating Job Challenges and New Opportunities
25-01-2026ರಿಂದ 31 ರವರೆಗೆ ವೃತ್ತಿಯು ಅಧಿಕಾರಿಗಳ ಆಳ್ವಿಕೆಯಲ್ಲಿ ಇರಲಿದೆ. ಕೆಲವರಿಗೆ ಮುಂದಿನ ದಾರಿ ಕತ್ತಲೆನಿಸುವ ಸ್ಥಿತಿ. ಶ್ರಮ ಅಧಿಕವಾಗಲಿದೆ. ಸ್ವಂತ ಉದ್ಯಮಿಗಳಿಗೆ ನಷ್ಟವನ್ನು ತುಂಬಿಕೊಳ್ಳುವ ಯೋಚನೆ ಬರಲಿದ್ದು ಅಡ್ಡ ದಾರಿಗಳು ಗಮನ ಸೆಳೆಯಬಹುದು. ಸರಿಯಾದ ಮಾರ್ಗವಿದ್ದರೆ ಭಯದ ಅವಶ್ಯಕತೆ ಇಲ್ಲ. ದೈವ ನಿಮ್ಮನ್ನು ಕಾಪಾಡುತ್ತದೆ. ಮೇಷ ರಾಶಿ: ಈ ವಾರ ವೃತ್ತಿಜೀವನ ಹೊಸ ಎತ್ತರಕ್ಕೆ ಏರಲಿದೆ. ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಮತ್ತು ವಿದೇಶಿ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ಶುಭ ಸುದ್ದಿ ಸಿಗಲಿದೆ. ವೃಷಭ ರಾಶಿ: ನಿಮಗೆ ಕೆಲಸದ ಸ್ಥಳದಲ್ಲಿ…