ನೆಲಮಂಗಲ: ಸ್ನಾಪ್‌ಚಾಟಲ್ಲಿ ಪ್ರೀತಿಸಿ ಮದುವೆ, ಎರಡೇ ತಿಂಗಳಿಗೆ ಬ್ರೇಕ್‌ಅಪ್! ಗಂಡ ಬೇಕೆಂದು ಠಾಣೆ ಮೆಟ್ಟಿಲೇರಿದ ಯುವತಿ – Kannada News | Nelamangala: Snapchat Love Story Ends in Just Two Months of Marriage; Nursing Woman Files Police Complaint
ನೆಲಮಂಗಲ, ಮೇ 27: ಸಾಮಾಜಿಕ ಜಾಲತಾಣಗಳ ಪರಿಚಯ ಮತ್ತು ಪ್ರೀತಿ ಎಷ್ಟೊಂದು ಬೇಗ ಹಳಿತಪ್ಪಬಹುದು ಎಂಬುದಕ್ಕೆ ನೆಲಮಂಗಲ (Nelamangala) ಸಮೀಪದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಸ್ನಾಪ್‌ಚಾಟ್ (Snapchat) ಆ್ಯಪ್‌ನಲ್ಲಿ ಪರಿಚಯವಾಗಿ, ಒಂದೂವರೆ ವರ್ಷಗಳ ಕಾಲ ಪ್ರೀತಿಸಿ, ಕೇವಲ ಎರಡು ತಿಂಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಜೋಡಿಯೊಂದು ಈಗ ಎರಡೇ ತಿಂಗಳಲ್ಲಿ ವಿಚ್ಛೇದನದ ಹಂತಕ್ಕೆ ಬಂದು ನಿಂತಿದೆ. ಮದುವೆಯಾದ ಎರಡೇ ತಿಂಗಳಿಗೆ ಪತಿರಾಯ ‘ನೀನು ನನಗೆ ಬೇಡ’ ಎಂದು ಹೆಂಡತಿಯನ್ನು…