ರಾಜ್ಯದಲ್ಲಿ ಮೇಜರ್ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್: ಜಾತಿ ಸಮೀಕರಣದ ಆಧಾರದಲ್ಲಿ ತಂತ್ರ
ಕಾಂಗ್ರೆಸ್ ನಾಯಕರಿಂದ ತಂತ್ರImage Credit source: PTI ಬೆಂಗಳೂರು, ಮೇ 27: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ಅವರಿಂದ ರಾಜೀನಾಮೆ ಪಡೆದು ನೂತನ ಮುಖ್ಯಮಂತ್ರಿಯ ಆಯ್ಕೆಯ ಬಳಿಕವೂ ವೋಟ್ ಬ್ಯಾಂಕ್ ಕಳೆದುಕೊಳ್ಳದಿರುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ವರಿಷ್ಠರು ಹತ್ತು ಹಲವು ತಂತ್ರಗಳನ್ನು ಹೆಣೆದಿದ್ದಾರೆ. ಜಾತಿ ಸಮೀಕರಣ ಆಧರಿಸಿ ಲೆಕ್ಕಾಚಾರ ಹಾಕಲಾಗಿದ್ದು, ಕೇವಲ ಮುಖ್ಯಮಂತ್ರಿ ಬದಲಾವಣೆ ಮಾತ್ರವಲ್ಲದೆ ಸರ್ಕಾರ ಮತ್ತು ಪಕ್ಷಕ್ಕೆ ಸಂಬಂಧಿಸಿ ಕೆಲ ಮಹತ್ವದ ನಿರ್ಣಯ ಕೈಗೊಂಡಿದ್ದಾರೆ. ಸಿಎಂ ಬದಲಾವಣೆಯಿಂದ ಯಾವುದೇ ಸಮುದಾಯಗಳಿಗೂ ನೋವಾಗಂತೆ ನೋಡಿಕೊಳ್ಳುವ ಬಗ್ಗೆಯೂ…