254 ರನ್ಗಳನ್ನು ನೋಡಿ ಸೋಲೊಪ್ಪಿಕೊಂಡ್ರಾ? ಕಿಡಿಕಾರಿದ ಗ್ಲೆನ್ ಫಿಲಿಪ್ಸ್
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಚಂಡ ಜಯ ಸಾಧಿಸಿದೆ. ಧರ್ಮಶಾಲಾದ ಹೆಚ್ಪಿಸಿಎ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಗುಜರಾತ್ ಟೈಟಾನ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ 20 ಓವರ್ಗಳಲ್ಲಿ ಬರೋಬ್ಬರಿ 254 ರನ್ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 19.3 ಓವರ್ಗಳಲ್ಲಿ 162 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಬರೋಬ್ಬರಿ…