Headlines

ಕರ್ನಾಟಕದ ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್​ಮೇಲ್, ಲಕ್ಷಾಂತರ ರೂ. ವಸೂಲಿ: ಚಿಕ್ಕಮಗಳೂರಿನ ಮಹಿಳೆಯ ಬಂಧನ – Kannada News | Senior Seer of Prominent Karnataka Mutt Allegedly Blackmailed, CCB Arrests Chikkamagaluru Woman for Extortion

ಒಳ ಚಿತ್ರದಲ್ಲಿ ಬಂಧಿತ ಮಹಿಳೆ ಸ್ಫೂರ್ತಿ ಬೆಂಗಳೂರು, ಜನವರಿ 22: ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡಿದ ಆರೋಪದ ಮೇಲೆ ಚಿಕ್ಕಮಗಳೂರು ಮೂಲದ ಸ್ಪೂರ್ತಿ ಎಂಬ ಮಹಿಳೆಯನ್ನು ಬೆಂಗಳೂರು (Bangalore) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ವಾಮೀಜಿಯಿಂದ ಈಗಾಗಲೇ 4.5 ಲಕ್ಷ ರೂ. ವಸೂಲಿ ಮಾಡಿಕೊಂಡಿದ್ದ ಆರೋಪಿ, ಮತ್ತೆ 1 ಕೋಟಿ ರೂ. ನೀಡುವಂತೆ ಒತ್ತಡ ಹೇರಿದ್ದಳು ಎನ್ನಲಾಗಿದೆ. ಐದು ತಿಂಗಳ ಹಿಂದೆ ಸ್ವಾಮೀಜಿಗೆ ಕರೆ ಮಾಡಿದ ಸ್ಪೂರ್ತಿ, ತಿಪಟೂರಿನಲ್ಲಿ ವ್ಯಾಸಂಗ ಮಾಡಿದ್ದೇನೆ…

Read More

Optical Illusion: ನೀವು ಬುದ್ಧಿವಂತರೇ, ಈ ಚಿತ್ರದಲ್ಲಿರುವ ಬೆಕ್ಕನ್ನು ಹುಡುಕಿ ನೋಡೋಣ – Kannada News | Optical Illusion: If you can find the sleeping cat hidden in this picture, you are smart

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Reddit ನಿಮ್ಮ ಮೆದುಳು ಎಷ್ಟು ಚುರುಕಾಗಿದೆ ತಿಳಿದುಕೊಳ್ಳಬೇಕೇ, ಹಾಗಾದ್ರೆ ನೀವು ಈ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳತ್ತ ಒಮ್ಮೆ ಕಣ್ಣಾಯಿಸುವುದು ಒಳ್ಳೆಯದು. ಈ ಒಗಟಿನ ಚಿತ್ರಗಳು ನಿಮಗೆ ಟ್ರಿಕ್ಕಿ ಎಂದೆನಿಸಬಹುದು. ನೀವು ಏಕಾಗ್ರತೆಯಿಂದ ಗಮನ ಹರಿಸಿದರೆ ಈ ಒಗಟು ಬಿಡಿಸುವುದು ಕಷ್ಟವಾಗಲ್ಲ. ಸಸ್ಯಗಳ ನಡುವೆ ಅಡಗಿರುವ ಬೆಕ್ಕನ್ನು ಕಂಡುಹಿಡಿಯಬೇಕು. ಇಲ್ಲಿ ಬೆಕ್ಕು ಮಲಗಿಕೊಂಡಿದೆ, ನೀವು ಕೇವಲ ಐದು ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ಪ್ರಯತ್ನಿಸಿ. @consiousovserver_22 ಹೆಸರಿನ ರೆಡ್ಡಿಟ್…

Read More

Video: ದೆಹಲಿಯ ಬೀದಿಯಲ್ಲಿ ವ್ಯಕ್ತಿಯನ್ನು ಬೆನ್ನಟ್ಟಿ ಚಾಕುವಿನಿಂದ ಇರಿದು ಕೊಲೆ ಮಾಡಿದ ಪುರುಷರ ಗುಂಪು – Kannada News | Daylight Killing on Delhi Street, Man Chased and Fatally Stabbed on Camera

ನವದೆಹಲಿ, ಜನವರಿ 22: ದೆಹಲಿಯ ಮಂಗೋಲ್​ಪುರಿಯಲ್ಲಿ ವ್ಯಕ್ತಿಯೊಬ್ಬನನ್ನು ಪುರುಷರ ಗುಂಪೊಂದು ಬೆನ್ನಟ್ಟಿ ರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ನಾಲ್ಕೈದು ಜನರ ಗುಂಪೊಂದು 25 ವರ್ಷದ ಯುವಕನನ್ನು ಇರಿದು ಕೊಂದಿದ್ದಾರೆ. ಆತ ಓಡಿ ಹೋಗಿ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಆದರೆ ಅವರು ಆತನನ್ನು ಹಿಂಬಾಲಿಸಿ ಬಂದು ಕೊಲೆ ಮಾಡಿದ್ದಾರೆ. ಪಕ್ಕದಲ್ಲಿದ್ದ ಜನರು ಹಲ್ಲೆ ನಡೆಯುತ್ತಿರುವುದನ್ನು ನೋಡುತ್ತಿದ್ದಾರೆಯೇ ವಿನಃ ಯಾರೂ ಕೂಡ ಅವರನ್ನು ಬದುಕಿಸುವ ಪ್ರಯತ್ನ ಮಾಡಲಿಲ್ಲ. ಮೃತರನ್ನು ಆಕಾಶ್…

Read More

Hindu Tradition: ಅಂತ್ಯಸಂಸ್ಕಾರದ ವೇಳೆ ಜನರು ಬಿಳಿ ಬಣ್ಣದ ವಸ್ತ್ರವನ್ನು ಧರಿಸುವುದು ಏಕೆ ಗೊತ್ತಾ? – Kannada News | The Significance of White Attire at Funerals in Hindu Tradition

ಸಾವಿನ ಮನೆಯಲ್ಲಿ ಬಿಳಿ ಬಣ್ಣದ ವಸ್ತ್ರವನ್ನು ಧರಿಸುವುದರ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಬಿಳಿಯ ಬಣ್ಣವು ಏಳು ಬಣ್ಣಗಳಲ್ಲಿ ವಿಶೇಷವಾಗಿದ್ದು, ಇದನ್ನು ಶಾಂತಿಯ ಸಂಕೇತ, ಶುದ್ಧತೆಯ ಸಂಕೇತ, ಮೌನದ ಸಂಕೇತ ಮತ್ತು ಸಮೃದ್ಧಿಯ ಸಂಕೇತವಾಗಿ ಉಪಯೋಗಿಸಲಾಗುತ್ತದೆ. “ಜಾತಸ್ಯ ಮರಣಂ ಧ್ರುವಂ” ಎಂಬಂತೆ, ಜನಿಸಿದ ಪ್ರತಿಯೊಬ್ಬರೂ ಒಂದು ದಿನ ಮರಣವನ್ನಪ್ಪುವುದು ನಿಶ್ಚಿತ. ಭಗವದ್ಗೀತೆಯಲ್ಲಿ ಸಹ ಜನನ ಮತ್ತು ಮರಣಗಳು…

Read More

ದೇವಾಲಯದಲ್ಲಿ ಕೇಸರಿ ಧ್ವಜ ಹಾರಿಸಬೇಡಿ ಎಂದ ಕಾಂಗ್ರೆಸ್​​ನ ಮಾಜಿ ಸಚಿವ – Kannada News | Ex Minister Ramanath Rai on Saffron Flags in Temples: Udupi DC Incident and D.K. Backlash

ಮಂಗಳೂರು, ಜ.22: ಮಂಗಳೂರು ಜಿಲ್ಲೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಸಚಿವ ರಮಾನಾಥ ರೈ (Ramanath Rai) ವಿವಾದತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಇದೀಗ ಅವರು ನೀಡಿರುವ ಹೇಳಿಕೆಯಿಂದ ದಕ್ಷಿಣ ಕನ್ನಡದಲ್ಲಿ ಹಿಂದೂ ನಾಯಕರನ್ನು ಕೇರಳಿಸಿದೆ. ದೇವಸ್ಥಾನದಲ್ಲಿ ಕೇಸರಿ ಬಾವುಟ ಸೇರಿ ಯಾವುದೇ ಧ್ವಜ ಹಾರಿಸಬೇಡಿ ಎಂದು ಹೇಳಿ, ಇದೀಗ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿದೆ. ನೀವು ಒಂದು ದೈವದ ಗುತ್ತು ಮನೆಯವರಾಗಿ (ದೈವದ ಮನೆಯವರು) ಹೀಗೆ ಮಾತನಾಡುವುದು…

Read More

ಗೆದ್ದರೂ ಟೀಮ್ ಇಂಡಿಯಾದ ಚಿಂತೆ ಹೆಚ್ಚಿಸಿದ ಕಳಪೆಯಾಟ..! – Kannada News | What happened to India’s fielding? in IND vs NZ 1st T20

ಜನವರಿ 21, 2026 ರಂದು ನಡೆದ ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 48 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಹೊರತಾಗಿಯೂ ಟೀಮ್ ಇಂಡಿಯಾಗೆ ಹೊಸ ಚಿಂತೆ ಶುರುವಾಗಿದೆ. ಅದುವೇ ಕಳಪೆ ಫೀಲ್ಡಿಂಗ್. ಏಕೆಂದರೆ ಈ ಪಂದ್ಯದಲ್ಲಿ ಭಾರತೀಯ ಫೀಲ್ಡರ್​ಗಳು ಹಲವು ಅವಕಾಶಗಳನ್ನು ಕೈಚೆಲ್ಲಿದ್ದಾರೆ. ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಫೀಲ್ಡರ್​ಗಳು ಮಾಡಿದ ತಪ್ಪುಗಳಾವುವು ಎಂದು ನೋಡುವುದಾದರೆ,… ಭಾರತೀಯ ಫೀಲ್ಡರ್‌ಗಳು ನ್ಯೂಝಿಲೆಂಡ್ ಇನ್ನಿಂಗ್ಸ್‌ನಲ್ಲಿ ಕನಿಷ್ಠ ಮೂರು ಪ್ರಮುಖ…

Read More

Video: ಊಟ, ನಿದ್ರೆ ಬಿಟ್ಟು ಮಾಲೀಕರ ಶವದ ಬಳಿ ಕುಳಿತ ಶ್ವಾನ, ಅಂತ್ಯಕ್ರಿಯೆಗೂ ಟ್ರ್ಯಾಕ್ಟರ್ ಹತ್ತಿ ಬಂದ ನಾಯಿ – Kannada News | Till the Final Goodbye, Shivpuri Dog Walks 4 Km Behind Owner’s Last Journey

ಶಿವಪುರಿ, ಜನವರಿ 22: ನಿಯತ್ತು ಅಂದ್ರೆ ಇದು, ಮೂರು ಹೊತ್ತು ಊಟ ಹಾಕಿರುವ ಋಣ, ಮಾಲೀಕ ಸತ್ತರೂ ಒಂದಿಂಚೂ ಕದಲದೆ ನಾಯಿ ಕುಳಿತಲ್ಲೇ ಕುಳಿತು ಮೌನವಾಗಿ ರೋದಿಸುತ್ತಿದ್ದ ಘಟನೆ ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆದಿದೆ. ಸಾಕು ನಾಯಿಯೊಂದು ರಾತ್ರಿಯಿಡೀ ತನ್ನ ಮಾಲೀಕರ ದೇಹದ ಪಕ್ಕದಲ್ಲಿ ಕುಳಿತುಕೊಂಡಿತ್ತು ಅಲ್ಲಿಂದ ಹೋಗಲು ನಿರಾಕರಿಸಿತ್ತು. ನಂತರ ಬೆಳಗ್ಗೆ, ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಶವವನ್ನು ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗುತ್ತಿದ್ದಾಗ ಕೂಡ ನಾಯಿ ಶವದ ಪಕ್ಕದಲ್ಲೇ ಇತ್ತು. ನಾಯಿ ವಾಹನವನ್ನು ನೇರವಾಗಿ 4 ಕಿಲೋಮೀಟರ್ ಬೆನ್ನಟ್ಟಿತ್ತು….

Read More

2 ಓವರ್​ಗಳ ಮೂಲಕ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಅಫ್ಘಾನ್ ಸ್ಪಿನ್ನರ್ – Kannada News | Mujeeb Ur Rahman’s Hat Trick Seals Series Win For Afghanistan vs West Indies

ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಅಫ್ಘಾನಿಸ್ತಾನ್ ತಂಡ ಜಯ ಸಾಧಿಸಿದೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 189 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು ಮುಜೀಬ್ ಉರ್ ರೆಹಮಾನ್ ಸ್ಪಿನ್ ದಾಳಿಗೆ ತತ್ತರಿಸಿತು. ಅದು ಕೂಡ ಹ್ಯಾಟ್ರಿಕ್ ವಿಕೆಟ್​ನೊಂದಿಗೆ ಎಂಬುದು ವಿಶೇಷ. ವೆಸ್ಟ್ ಇಂಡೀಸ್ ಇನ್ನಿಂಗ್ಸ್‌ನ 8ನೇ ಓವರ್‌ನ ಕೊನೆಯ ಎರಡು ಎಸೆತಗಳಲ್ಲಿ…

Read More

Video: ಆಂಧ್ರಪ್ರದೇಶದಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಬಸ್, ಕೂಡಲೇ ಹೊತ್ತಿಕೊಂಡ ಬೆಂಕಿ, ಮೂವರು ಸಜೀವ ದಹನ – Kannada News | Crash Turns Deadly as Bus Truck Collision Erupts into Fire in Andhra Pradesh, Three Dead

ನಂದ್ಯಾಲ್, ಜನವರಿ 22: ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ಖಾಸಗಿ ಬಸ್ಸೊಂದು ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಮೂವರು ಸಾವನ್ನಪ್ಪಿದ್ದಾರೆ. ಈ ಅಪಘಾತ ಸುಮಾರು ಬೆಳಗಿನ ಜಾವ 1.30 ರ ಸುಮಾರಿಗೆ ಸಂಭವಿಸಿದೆ. ಆಂಧ್ರಪ್ರದೇಶದ ನೆಲ್ಲೂರಿನಿಂದ ತೆಲಂಗಾಣದ ಹೈದರಾಬಾದ್‌ಗೆ ಪ್ರಯಾಣಿಸುತ್ತಿದ್ದ ಬಸ್‌ನ ಬಲಭಾಗದ ಟೈರ್ ಸ್ಫೋಟಗೊಂಡಿತ್ತು. ಹಠಾತ್ ಸ್ಫೋಟದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ, ವಾಹನವು ರಸ್ತೆ ವಿಭಜಕವನ್ನು ಹಾರಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿದೆ. ಲಾರಿ ಬೈಕ್​ಗಳನ್ನು…

Read More

Video: ಓಲಾ ಸ್ಕೂಟರ್​ನಲ್ಲಿ ಏಕಾಏಕಿ ಹೊತ್ತಿಕೊಂಡ ಬೆಂಕಿ, ಸ್ವಲ್ಪದರಲ್ಲೇ ಪಾರಾದ ತಂದೆ-ಮಗ

ಸೋಲಾಪುರ, ಜನವರಿ 22: ಓಲಾ ಎಲೆಕ್ಟ್ರಿಕ್ ಸ್ಕೂಟರ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಸೋಲಾಪುರದಲ್ಲಿ ನಡೆದಿದೆ. ತಂದೆ ಮಗನನ್ನು ಶಾಲೆಗೆ ಬಿಡಲು ಬೈಕ್ ಮೇಲೆ ಕುಳಿತು ಕಾಯುತ್ತಿರುತ್ತಾರೆ. ಮಗ ಬಂದು ಕುಳಿತ ತಕ್ಷಣ, ಅಲ್ಲೇ ಹೋಗುತ್ತಿದ್ದ ಮಹಿಳೆಯೊಬ್ಬರು ಬೈಕ್​ನಲ್ಲಿ ಹೊಗೆ ಬರುತ್ತಿರುವುದನ್ನು ನೋಡಿ ಎಚ್ಚರಿಕೆ ಕೊಡುತ್ತಾರೆ, ಆಗ ಇಬ್ಬರೂ ಬೈಕ್​ನಿಂದ ಇಳಿದು ದೂರ ಓಡುತ್ತಾರೆ. ಬೈಕ್​ನಿಂದ ಬರುತ್ತಿದ್ದ ಹೊಗೆ ಮತ್ತಷ್ಟು ಹೆಚ್ಚಾಗುತ್ತದೆ. ಆಗ ಅಲ್ಲಿದ್ದವರು ಬೈಕ್ ಮೇಲೆ ನೀರು…

Read More