ಪತ್ನಿಯನ್ನು ಕೊಂದು ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾಂಗ್ರೆಸ್ ನಾಯಕನ ಸೋದರಳಿಯ – Kannada News | Gujarat Crime: Tragic End After Domestic Fight, Couple Die in Suspected Murder Suicide
ಅಹಮದಾಬಾದ್, ಜನವರಿ 22: ವ್ಯಕ್ತಿಯೊಬ್ಬ ಪತ್ನಿಯನ್ನು ಕೊಂದು ಕೊನೆಗೆ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಗುಜರಾತ್ನ ಅಹಮದಾಬಾದ್‌ನಲ್ಲಿ ನಡೆದಿದೆ. ಗುಜರಾತ್ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸಂಸದ ಶಕ್ತಿಸಿನ್ಹ ಗೋಹಿಲ್ ಅವರ ಸೋದರಳಿಯ ಯಶ್‌ರಾಜ್ ಗೋಹಿಲ್, ತನ್ನ ಪತ್ನಿ ರಾಜೇಶ್ವರಿ ಜಡೇಜಾ ಅವರನ್ನು ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ನಂತರ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡಿದ್ದಾನೆ ಎಂದು ವರದಿಯಾಗಿದೆ. ಮೂಲತಃ ಭಾವನಗರದ ಈ ದಂಪತಿ ಎರಡು ತಿಂಗಳ ಹಿಂದೆ ಮದುವೆಯಾದ ನಂತರ ಅಹಮದಾಬಾದ್‌ನಲ್ಲಿ…