Byju’s Founder Sentenced: ಬೈಜುಸ್ ಸಂಸ್ಥಾಪಕ ಬೈಜು ರವೀಂದ್ರನ್ಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿದ ಸಿಂಗಾಪುರ ಕೋರ್ಟ್ – Kannada News | Byju’s Founder Byju Raveendran Sentenced to 6 Months Jail in Singapore
ಬೈಜುಸ್ ಸಂಸ್ಥಾಪಕ ರವೀಂದ್ರನ್ Image Credit source: GQ India ಸಿಂಗಾಪುರ, ಮೇ 27: ಭಾರತದ ಒಂದು ಕಾಲದ ಯಶಸ್ವಿ ಎಡ್‌ಟೆಕ್ ಕಂಪನಿ ‘ಬೈಜುಸ್'(Byju’s) ಸಂಸ್ಥಾಪಕ ಬೈಜು ರವೀಂದ್ರನ್ ಅವರ ಸಂಕಷ್ಟಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಇತ್ತೀಚಿನ ಭಾರಿ ಬೆಳವಣಿಗೆಯೊಂದರಲ್ಲಿ, ಸಿಂಗಾಪುರ ನ್ಯಾಯಾಲಯವು ಬೈಜು ರವೀಂದ್ರನ್ ಅವರನ್ನು ನ್ಯಾಯಾಲಯ ನಿಂದನೆಯ ಆರೋಪದಡಿಯಲ್ಲಿ ತಪ್ಪಿತಸ್ಥರೆಂದು ಘೋಷಿಸಿದ್ದು, ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಈಗಾಗಲೇ ತೀವ್ರ ಆರ್ಥಿಕ ಬಿಕ್ಕಟ್ಟು ಹಾಗೂ ವಿದೇಶಿ ಹೂಡಿಕೆದಾರರಿಂದ ಕಾನೂನು ಹೋರಾಟ ಎದುರಿಸುತ್ತಿರುವ…