ಶರ್ಮಿಳಾ ಮಾಂಡ್ರೆ ಮದುವೆ ಸುದ್ದಿ ಕೇಳಿ ಹಾರ್ಟ್ ಬ್ರೇಕ್ ಎಮೋಜಿ ಹಾಕಿದ ಪವನ್ ಕುಮಾರ್ – Kannada News | Pawan Kumar’s Viral Reel on Sharmiela Mandre’s Engagement: Gaalipata 2 Connection
ಬಹುಭಾಷಾ ನಟಿ ಶರ್ಮಿಳಾ ಮಾಂಡ್ರೆ (Sharmila Mandre) ಸದ್ಯದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ತಮಿಳಿನ ಖ್ಯಾತ ಚಿತ್ರ ನಿರ್ಮಾಪಕ ಸುಧನ್ ಸುಂದರಂ ಅವರೊಂದಿಗೆ ಮುಂದಿನ ವಾರ ಶರ್ಮಿಳಾ ಅವರ ನಿಶ್ಚಿತಾರ್ಥ ನೆರವೇರಲಿದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಆದರೆ, ಈ ಸಂತಸದ ಸುದ್ದಿ ಹೊರಬೀಳುತ್ತಿದ್ದಂತೆ ಇತ್ತ ಪ್ರಖ್ಯಾತ ನಿರ್ದೇಶಕ, ನಟ ಪವನ್ ಕುಮಾರ್ ಅವರಿಗೆ ‘ಹಾರ್ಟ್ ಬ್ರೇಕ್’ ಆಗಿದೆ. ಹೌದು, ಶರ್ಮಿಳಾ ಮಾಂಡ್ರೆ ಅವರ ಮದುವೆ ಸುದ್ದಿ ಕಿವಿಗೆ ಬೀಳುತ್ತಿದ್ದಂತೆ ಪವನ್ ಕುಮಾರ್ ತಮ್ಮದೇ…