IND vs NZ: 6,6,4,4.. ಕೊನೆಯ ಓವರ್ನಲ್ಲಿ ಅಬ್ಬರಿಸಿದ ರಿಂಕು ಸಿಂಗ್; ವಿಡಿಯೋ – Kannada News | India vs NZ T20: Rinku Singh’s Unbeaten 44 Off 20 Balls Secures Mammoth 239 Total
ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಸರಣಿಯಲ್ಲಿ ಟೀಂ ಇಂಡಿಯಾದ ಗೇಮ್ ಫಿನಿಶರ್ ಖ್ಯಾತಿಯ ರಿಂಕು ಸಿಂಗ್ ಕೊನೆಯ ಓವರ್‌ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡುವ ಮೂಲಕ ತಂಡವನ್ನು 239 ರನ್ಗಳ ಬೃಹತ್ ಮೊತ್ತಕ್ಕೆ ಕೊಂಡೊಯ್ದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 238 ರನ್ ಗಳಿಸಿತು. ತಂಡದ ಪರ ಕೊನೆಯ ಓವರ್‌ಗಳಲ್ಲಿ ಬೌಂಡರಿಗಳ ಮಳೆಗರೆದ ರಿಂಕು ಸಿಂಗ್ ಕೇವಲ 20 ಎಸೆತಗಳಲ್ಲಿ ಅಜೇಯ 44 ರನ್ ಗಳಿಸಿದರು. ಈ…