RCB vs GT: ಐಪಿಎಲ್ ಪ್ಲೇಆಫ್‌ನಲ್ಲಿ ಹೊಸ ದಾಖಲೆ ಬರೆದ ವಿರಾಟ್ ಕೊಹ್ಲಿ – Kannada News | Virat Kohli Sets New IPL Playoff Record in RCB vs GT Q1 2026 Match
ಐಪಿಎಲ್ 2026 ಕ್ವಾಲಿಫೈಯರ್ 1 (IPL 2026 Qualifier 1) ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ನಡೆಯಿತು. ಈ ಪಂದ್ಯದಲ್ಲಿ ಆರ್‌ಸಿಬಿ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat Kohli) ಮತ್ತೊಂದು ಅದ್ಭುತ ಮೈಲಿಗಲ್ಲು ಸಾಧಿಸಿದ್ದಾರೆ. ಐಪಿಎಲ್ನ ಮೊದಲ ಸೀಸನ್‌ನಿಂದಲೂ ಆರ್‌ಸಿಬಿ ತಂಡದ ಆಧಾರಸ್ತಂಭವಾಗಿರುವ ಕೊಹ್ಲಿ, ಐಪಿಎಲ್ 2026 ರ ಕ್ವಾಲಿಫೈಯರ್ 1 ಪಂದ್ಯದಲ್ಲಿ ಆಡುವ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಮೇ 26 ರಂದು ಧರ್ಮಶಾಲಾದಲ್ಲಿ…