Headlines

ಹೆರಿಗೆಯ ನಂತರ ಮುಟ್ಟು ವಿಳಂಬವಾಗುವುದು ಅಪಾಯಕಾರಿಯೇ? ಯಾವಾಗ ವೈದ್ಯರ ಸಲಹೆ ಪಡೆಯಬೇಕು? – Kannada News | Getting Your Period After Childbirth: Timeline and Tips

ಹೆರಿಗೆಯ ನಂತರ, ಮಹಿಳೆಯರ ದೇಹದಲ್ಲಿ ವಿವಿಧ ರೀತಿಯ ಬದಲಾವಣೆಗಳಾಗುತ್ತದೆ ಜೊತೆಗೆ ಹಾರ್ಮೋನುಗಳಲ್ಲಿ ವ್ಯತಾಸ ಉಂಟಾಗುತ್ತದೆ. ಈ ಸಮಯದಲ್ಲಿ, ಮುಟ್ಟಿನ ಚಕ್ರವು ನಿಲ್ಲುವುದು ಅಥವಾ ತಡವಾಗಿ ಪ್ರಾರಂಭವಾಗುವುದು ಸಾಮಾನ್ಯ. ಆದರೆ ಮಹಿಳೆಯರಿಗೆ ಇದರ ಬಗ್ಗೆ ಅನೇಕ ಗೊಂದಲ ಮತ್ತು ಬಗೆಹರಿಯದಂತಹ ಪ್ರಶ್ನೆಗಳಿರುತ್ತವೆ. ಕೆಲವರಿಗೆ, ಹೆರಿಗೆಯ (Delivery) ನಂತರ ಕೆಲವು ತಿಂಗಳುಗಳ ನಂತರ ಮುಟ್ಟು (Period) ಬರುತ್ತದೆ, ಇನ್ನುಕೆಲವರಲ್ಲಿ ಹೆಚ್ಚು ಸಮಯ ತೆಗೆದುಕೊಳ್ಳಬಹುದು. ಈ ಪರಿಸ್ಥಿತಿ ಮಹಿಳೆಯಿಂದ ಮಹಿಳೆಗೆ ಬದಲಾಗಬಹುದು. ಆದರೆ ಹೆರಿಗೆಯ ನಂತರ ಮುಟ್ಟು ಯಾವಾಗ ಪ್ರಾರಂಭವಾಗಬೇಕು ಜೊತೆಗೆ…

Read More

ಅಧಿವೇಶನಕ್ಕೂ ಮುನ್ನವೇ ಸರ್ಕಾರಕ್ಕೆ ಶಾಕ್‌: ತಮಿಳುನಾಡು, ಕೇರಳ ಬಳಿಕ ಕರ್ನಾಟಕದಲ್ಲೂ ರಾಜ್ಯಪಾಲರು ವರ್ಸಸ್ ಸರ್ಕಾರ – Kannada News | Karnataka Governor Thaawarchand Gehlot refuses to address joint session of legislature starting January 22

ಬೆಂಗಳೂರು, (ಜನವರಿ 21): ಮನರೇಗಾ ಕಾನೂನು ಬದಲಾವಣೆ ಮಾಡಿ ವಿಬಿ ರಾಮ್ ಜಿ ಕಾಯಿದೆ ತಂದಿರುವುದನ್ನು ವಿರೋಧಿಸಿ ಖಂಡನಾ ನಿರ್ಣಯ ಕೈಗೊಳ್ಳಲು ಸಿದ್ದರಾಮಯ್ಯ ಸರ್ಕಾರ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಿದ್ದು, ನಾಳೆಯಿಂದ (ಜನವರಿ 22) ಜ.31ರವರೆಗೆ ಸೆಷನ್ ನಡೆಸಲು ನಿರ್ಧರಿಸಲಾಗಿದೆ. ಆದ್ರೆ, ಜಂಟಿ ಅಧಿವೇಶನ (Joint Session) ಆರಂಭಕ್ಕೂ ಒಂದು ದಿನದ ಮುನ್ನವೇ ರಾಜ್ಯಪಾಲ ಥಾವರ್‌ ಸಿಂಗ್‌ ಗೆಹ್ಲೋಟ್‌ (Thawar Chand Gehlot) ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ್ದಾರೆ. ನಾಳಿನ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ…

Read More

ಕಾಂಗ್ರೆಸ್​​​ ಮುಖಂಡನ ಪವರ್ ಮುಂದೆ ಡಮ್ಮಿಯಾದ ಅರಣ್ಯಾಧಿಕಾರಿಗಳು: ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ – Kannada News | Chikkamagaluru: Illegal Resort Threatens Western Ghats’ Tiger Buffer Zone and Chandradrona Parvata

ಚಿಕ್ಕಮಗಳೂರು, ಜ.21: ಅರಣ್ಯಗಳ ಮಧ್ಯೆ ರೆಸಾರ್ಟ್ ನಿರ್ಮಾಣ (Illegal Resort in Western Ghats) ಮಾಡಲು ಕಾಂಗ್ರೆಸ್​​​ ಮುಂಖಡರೊಬ್ಬರು ಮುಂದಾಗಿದ್ದಾರೆ. ಅರಣ್ಯ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ, ಪಶ್ಚಿಮ ಘಟ್ಟಗಳ ಸಾಲಿನ ಚಂದ್ರದ್ರೋಣ ಪರ್ವತದ ತಪ್ಪಲಿನಲ್ಲಿ ರೆಸಾರ್ಟ್ ನಿರ್ಮಾಣವಾಗುತ್ತಿದೆ ಎಂದು ಹೇಳಲಾಗಿದೆ. ಇದು ಒಂದು ಕಡೆ ಹುಲಿ‌ ಸಂರಕ್ಷಿತ ಪ್ರದೇಶದ ಬಫರ್ ಝೋನ್ ಆಗಿದ್ದು, ಮತ್ತೊಂದು ಕಡೆ ಸೂಕ್ಷ್ಮ ಪ್ರದೇಶವಾಗಿದೆ. ಅರಣ್ಯ ಇಲಾಖೆಯ ನಿರಾಕ್ಷೇಪಣಾ ಪ್ರಮಾಣಪತ್ರ (NOC) ಪಡೆಯದೆ ಕಾನೂನಿನ ವಿರೋಧವಾಗಿ ರೆಸಾರ್ಟ್ ನಿರ್ಮಿಸಲಾಗುತ್ತಿದೆ. ಇದು ಅಕ್ರಮವಾಗಿ…

Read More

ಭಾರತದ ಪರ ನಿಂತ 14 ಮಂಡಳಿಗಳು; ಬಾಂಗ್ಲಾದೇಶಕ್ಕೆ 24 ಗಂಟೆ ಗಡುವು ನೀಡಿದ ಐಸಿಸಿ – Kannada News | ICC Rejects Bangladesh’s T20 WC India Relocation Demand; Threatens Expulsion

ಕಳೆದ ಕೆಲವು ದಿನಗಳಿಂದ ಟಿ20 ವಿಶ್ವಕಪ್ ಪಂದ್ಯಗಳನ್ನು ಆಡಲು ನಮ್ಮ ತಂಡವನ್ನು ಭಾರತಕ್ಕೆ ಕಳುಹಿಸುವುದಿಲ್ಲ ಎಂಬ ಹೊಸ ಖ್ಯಾತೆ ತೆಗೆದಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ಇದೀಗ ಐಸಿಸಿ ಬಿಗ್ ಶಾಕ್ ನೀಡಿದೆ. ಭಾರತದ ಬದಲು ತನ್ನ ಪಂದ್ಯಗಳನ್ನು ಶ್ರೀಲಂಕಾಕ್ಕೆ ಬದಲಿಸಬೇಕು ಎಂಬ ಬಾಂಗ್ಲಾ ಮಂಡಳಿಯ ಮನವಿಯನ್ನು ಐಸಿಸಿ ನಿರಾಕರಿಸಿದೆ. ಇದು ಮಾತ್ರವಲ್ಲದೆ ತನ್ನ ಅಂತಿಮ ನಿರ್ಧಾರವನ್ನು ತಿಳಿಸಲು ಐಸಿಸಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ಇನ್ನೂ 24 ಗಂಟೆಗಳ ಕಾಲಾವಕಾಶ ನೀಡಿದೆ. ಒಂದು ವೇಳೆ ಬಾಂಗ್ಲಾ ಕ್ರಿಕೆಟ್ ಮಂಡಳಿ…

Read More

Chanakya Niti: ಈ ಭಯವನ್ನು ತೆಗೆದುಹಾಕಿದರೆ ಮಾತ್ರ ಜೀವನದಲ್ಲಿ ಜಯಿಸಲು ಸಾಧ್ಯ – Kannada News | Chanakya Niti: Chanakya says that if you are afraid of these things, you will never be successful in life

ಯಶಸ್ಸನ್ನು (success) ಸಾಧಿಸಬೇಕು ಎಂಬ ಹಂಬಲ ಪ್ರತಿಯೊಬ್ಬರಲ್ಲೂ ಇದ್ದೇ ಇರುತ್ತದೆ. ಆದರೆ ಕೆಲವೊಂದು ತಪ್ಪುಗಳಿಂದ ಅನೇಕರಿಗೆ ತಾವು ಅಂದುಕೊಂಡ ಮಟ್ಟಿಗೆ ಯಶಸ್ಸನ್ನು ಸಾಧಿಸಲು ಸಾಧ್ಯವಾಗುವುದಿಲ್ಲ ಜೊತೆಗೆ ತಾವು ಅಂದುಕೊಂಡ ಕೆಲಸವನ್ನು ಸಹ ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ. ಇದಕ್ಕೆ ನಮ್ಮಲ್ಲಿರುವ ಭಯವು ಸಹ ಒಂದು ಮುಖ್ಯ ಕಾರಣ. ಯಶಸ್ಸನ್ನು ಸಾಧಿಸಲು ಬಯಸುವವರು ಆ ಭಯವನ್ನು ತ್ಯಜಿಸಲೇಬೇಕು ಎನ್ನುತ್ತಾರೆ ಆಚಾರ್ಯ ಚಾಣಕ್ಯರು. ಹಾಗಿದ್ರೆ ಯಶಸ್ಸಿಗೆ ತೊಡಕಾಗುವ ಆ ಭಯ ಯಾವುವು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ. ಯಶಸ್ಸು ಬಯಸುವವರು ಈ ನಾಲ್ಕು…

Read More

ಹುಟ್ಟೂರಿಗೆ ಬಂದ ರಕ್ಷಿತಾ ಶೆಟ್ಟಿಗೆ ಅದ್ಧೂರಿ ಸ್ವಾಗತ: ವಿಡಿಯೋ – Kannada News | Bigg Boss Kannada 12: Rakshita Shetty receives a grand well come in Udupi

ಬಿಗ್​​ಬಾಸ್ (Bigg Boss) ಶೋನಲ್ಲಿ ಭಾಗವಹಿಸಿದ ಸ್ಪರ್ಧಿಗಳಿಗೆ ಭಾರಿ ಜನಪ್ರಿಯತೆಯಂತೂ ಕಟ್ಟಿಟ್ಟ ಬುತ್ತಿ. ಇದೀಗ ರಕ್ಷಿತಾ ಶೆಟ್ಟಿಗೂ ಇದರ ಅನುಭವ ಆಗುತ್ತಿದೆ. ಬಿಗ್​​ಬಾಸ್​​ಗೆ ಹೋಗುವ ಮುನ್ನ ಯೂಟ್ಯೂಬರ್ ಆಗಿದ್ದ ರಕ್ಷಿತಾ ಶೆಟ್ಟಿ ಈಗ ಸೆಲೆಬ್ರಿಟಿ ಆಗಿದ್ದಾರೆ. ಬಿಗ್​​ಬಾಸ್​ ಸೀಸನ್ 12ರ ರನ್ನರ್ ಅಪ್ ಆಗಿರುವ ರಕ್ಷಿತಾ ಶೆಟ್ಟಿ ಇಂದು ಹುಟ್ಟೂರಿಗೆ ಹೋಗಿದ್ದಾರೆ. ಉಡುಪಿಯಲ್ಲಿ ರಕ್ಷಿತಾರನ್ನು ಅಭಿಮಾನಿಗಳು ಭಾರಿ ಅದ್ಧೂರಿಯಾಗಿ ಸ್ವಾಗತ ಮಾಡಿದ್ದಾರೆ. ರಕ್ಷಿತಾ ಶೆಟ್ಟಿಯನ್ನು ಅದ್ಧೂರಿಯಾಗಿ ಮೆರವಣಿಗೆ ಮಾಡಲಾಗಿದೆ. ರಕ್ಷಿತಾ ಮೇಲೆ ಹೂವಿನ ಮಳೆ ಸುರಿಸಾಗಿದೆ. ಚಂಡೆ-ಮದ್ದಳೆಗಳನ್ನು…

Read More

ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ, ಇಷ್ಟಪಟ್ಟವನೊಂದಿಗೆ ಬಾಳುವ ಮೊದಲೇ ದುರಂತ ಅಂತ್ಯ – Kannada News | 19 Year Old Paramedical Student Zakiya Mulla Murdered, Body Found on Dharwad Outskirts

ಧಾರವಾಡ, (ಜನವರಿ 21): ಯುವತಿಯೋರ್ವಳು ಕೆಲಸ ಹುಡುಕಲು ಮನೆಯಿಂದ ಹೋಗಿದ್ದವಳು ಶವವಾಗಿ ಪತ್ತೆಯಾಗಿದ್ದಾಳೆ. ಪ್ಯಾರಾಮೆಡಿಕಲ್ ಪೂರ್ಣಗೊಳಸಿದ್ದ ಧಾರವಾಡದ (Dharwad) ಗಾಂಧಿ ಚೌಕ್​​​​​​ನ ನಿವಾಸಿ 21 ವರ್ಷ ಝಕಿಲಾ ಮುಲ್ಲಾ, ಕೆಲಸ ಹುಡುಕಲೆಂದು ನಿನ್ನೆ(ಜನವರಿ 20) ಮನೆಯಿಂದ ಹೋಗಿದ್ದವಳು. ಆದ್ರೆ, ಇಂದು (ಜನವರಿ 21) ಧಾರವಾಡದ ಮನಸೂರು ಗ್ರಾಮದ ರಸ್ತೆ ಪಕ್ಕ ಝಕಿಲಾ ಮುಲ್ಲಾ ಮೃತದೇಹ ಪತ್ತೆಯಾಗಿದೆ. ಯುವತಿ ಬಾಯಲ್ಲಿ ರಕ್ತ ಬಂದಿದ್ದು, ಆಕೆಯ ವೇಲ್​​​​​ನಿಂದಲೇ ಕುತ್ತಿಗೆ ಬಿಗಿದು ಕೊಂದಿರುವ ಸಂಶಯ ಹುಟ್ಟುಕೊಂಡಿದೆ. ಇನ್ನು ಈ ಘಟನೆಯಿಂದ ಧಾರವಾಡ…

Read More

ಗಿಲ್ಲಿ ಶ್ರೀಮಂತನಾ? ಬಡವನ? ಯಾರು ಏನು ಹೇಳಿದರು? – Kannada News | Criticism against Bigg Boss Winner Gilli what his friends saying

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss) ಮುಗಿದಿದ್ದು ನಿರೀಕ್ಷೆಯಂತೆ ಗಿಲ್ಲಿ ಗೆದ್ದಿದ್ದಾರೆ. 50 ಲಕ್ಷ ಬಹುಮಾನದ ಜೊತೆಗೆ ಇನ್ನೂ ಹಲವು ಉಡುಗೊರೆಗಳು, ಇತರೆ ಕೆಲವು ನಗದು ಬಹುಮಾನಗಳು ಸಹ ಗಿಲ್ಲಿಗೆ ದೊರೆತಿವೆ. ಆದರೆ ಗಿಲ್ಲಿ ಗೆದ್ದ ಬಳಿಕ ಗಿಲ್ಲಿಯ ಗೆಲುವಿನ ಬಗ್ಗೆ ಕೆಲವರು ಅಪಸ್ವರಗಳನ್ನು ಎತ್ತುತ್ತಿದ್ದಾರೆ. ಇದೇ ಸೀಸನ್​​ನ ಕೆಲವು ಸ್ಪರ್ಧಿಗಳು ಗಿಲ್ಲಿ ಗೆಲುವನ್ನು ಅನುಮಾನದಿಂದ ನೋಡುತ್ತಿದ್ದಾರೆ. ಗಿಲ್ಲಿಗೆ ಆರಂಭದಿಂದಲೂ ಪ್ರಬಲ ಪೈಪೋಟಿ ಕೊಡುತ್ತಾ ಬಂದಿದ್ದ ಅಶ್ವಿನಿ ಅವರು, ಹೊರಗೆ ಬಂದ ಬಳಿಕ ಗಿಲ್ಲಿ ಸುಳ್ಳು…

Read More

ಭಾಷಣ ಮಾಡಲ್ಲ ಎಂದ ರಾಜ್ಯಪಾಲರು: ವಿಶೇಷ ಅಧಿವೇಶನ ರದ್ದಾಗುತ್ತಾ? ಸರ್ಕಾರದ ಮುಂದಿರುವ ಆಯ್ಕೆಗಳೇನು? – Kannada News | Karnataka Governor Rejects Joint Session Speech; Constitutional Crisis Expected

ಬೆಂಗಳೂರು, ಜನವರಿ 21: ನಾಳೆಯಿಂದ ಜ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ನಡೆಯಲಿದ್ದು, ನಿಯಮದಂತೆ ಜಂಟಿ ಅಧಿವೇಶನ ಉದ್ದೇಶಿಸಿ ಗವರ್ನರ್​​ ಭಾಷಣ ಮಾಡಬೇಕು. ಆದರೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣಕ್ಕೆ ಗವರ್ನರ್ ನಿರಾಕರಿಸಿರುವ ಹಿನ್ನೆಲೆ ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಎದುರಾಗುವ ಸಾಧ್ಯತೆ ಇದೆ. ವರ್ಷದ ಮೊದಲ ಅಧಿವೇಶನವನ್ನು ರಾಜ್ಯಪಾಲರು ಆರಂಭಿಸಬೇಕು. ಆದರೆ ಗವರ್ನರ್​​ ನಡೆ ಗಮನಿಸಿದೆ ನಾಳೆಯಿಂದ ವಿಶೇಷ ಅಧಿವೇಶನ ಆರಂಭವಾಗುವ ಸಾಧ್ಯತೆಯಿಲ್ಲ ಎನ್ನುವ ಮಾತುಗಳೀಗ ಕೇಳಿಬಂದಿವೆ. ಈ ನಡುವೆ ಲೋಕಭವನಕ್ಕೆ ಸಚಿವ ಹೆಚ್.ಕೆ. ಪಾಟೀಲ್ ನೇತೃತ್ವದ ನಿಯೋಗ…

Read More

ಈ ಬಾರಿ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೆಡ್​​​ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ, ಯಾವುದು ಗೊತ್ತಾ? – Kannada News | Republic Day 2025: Karnataka’s Innovative Tableau Highlights Agri Tech and Atmanirbhar Bharat

ದೆಹಲಿ, ಜ.21: ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಈ ಬಾರಿ ಕರ್ನಾಟಕದ ಸ್ತಬ್ಧಚಿತ್ರಗಳ ಪ್ರದರ್ಶನಕ್ಕೆ ಅವಕಾಶ ಸಿಕ್ಕಿದೆ. ಈ ಹಿಂದೆಯೂ ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಹಲವಾರು ಬಾರಿ ಅವಕಾಶಗಳು ಸಿಕ್ಕಿತು. ಇದೀಗ ಮತ್ತೊಮ್ಮೆ ಕರ್ನಾಟಕಕ್ಕೆ ಅವಕಾಶ ಸಿಕ್ಕಿದೆ. ಈ ಬಾರಿ ವಿಶೇಷ ಸ್ತಬ್ಧಚಿತ್ರಗಳನ್ನು ಕರ್ನಾಟಕ ನೀಡಿಲಿದೆ. ಇದಕ್ಕೂ ಮುನ್ನ ಇದರ ಪರೇಡ್​​​ ಅಭ್ಯಾಸಗಳು ನಡೆಯಲಿದೆ ಎಂದು ಹೇಳಲಾಗಿದೆ. ದೆಹಲಿಯ ಕರ್ತವ್ಯ ಪಥದಲ್ಲಿ ಈ ಪರೇಡ್​​​ ನಡೆಯಲಿದೆ. ಈ ಬಾರಿ ಟ್ಯಾಬ್ಲೋ ಮಿಲೆಟ್ಸ್ ಟು ಮೈಕ್ರೋಚಿಪ್ ಪರಿಕಲ್ಪನೆಯಲ್ಲಿ…

Read More