ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಕೇಸ್: ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಮತ್ತೊಂದು ಶಾಕ್ – Kannada News | Sidlaghatta abuse case kpcc working president recommends to disciplinary committee for suspend rajiv gowda from congress
ಚಿಕ್ಕಬಳ್ಳಾಪುರ, (ಜನವರಿ 21): ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಜೀವ್ ಗೌಡ (Rajiv Gowda)ತಲೆಮರೆಸಿಕೊಂಡಿದ್ದು, ಇತ್ತ ಇದನ್ನೇ ಅಸ್ತ್ರ ಮಾಡಿಕೊಂಡು ಬಿಜೆಪಿ ಹಾಗೂ ಜೆಡಿಎಸ್, ರಾಜೀವ್ ಗೌಡ ಕಾಣೆಯಾಗಿದ್ದಾನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಹಂಚಿಕೊಂಡಿದೆ. ಇದು ಆಡಳಿತರೂಢ ಕಾಂಗ್ರೆಸ್ಗೆ ಮುಜುಗರವಾಗಿದೆ. ಇದರಿಂದ ಆರೋಪಿ ರಾಜೀವ್ಗೌಡಗೆ ಕೆಪಿಸಿಸಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ರಾಜೀವ್ ಗೌಡನನ್ನು ಪಕ್ಷದಿಂದ ಅಮಾನತು ಮಾಡುವಂತೆ ಕಾರ್ಯಾಧ್ಯಕ್ಷ ಚಂದ್ರಶೇಖರ್ ಅವರು…