ವಿಜಯಲಕ್ಷ್ಮಿ ದರ್ಶನ್ಗೆ ಅಶ್ಲೀಲ ಸಂದೇಶ: ಬಂಧಿತರ ಸಂಖ್ಯೆ 8ಕ್ಕೆ ಏರಿಕೆ – Kannada News | Bad comment to Vijayalakshmi Darshan eight people arrested
ದರ್ಶನ್ ತೂಗುದೀಪ (Darshan Thoogudeepa) ಪತ್ನಿ ವಿಜಯಲಕ್ಷ್ಮಿ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದು, ಚಾರ್ಜ್ ಶೀಟ್ ಸಲ್ಲಿಕೆಗೆ ಸಜ್ಜಾಗುತ್ತಿದ್ದಾರೆ. ವಿಜಯಲಕ್ಷ್ಮಿ ಅವರು ಡಿಸೆಂಬರ್ ತಿಂಗಳಲ್ಲಿ ತಮ್ಮ ಬಗ್ಗೆ ಅಶ್ಲೀಲ ಕಮೆಂಟ್ಗಳನ್ನು ಮಾಡುತ್ತಿರುವ, ಅಶ್ಲೀಲ ಸಂದೇಶಗಳನ್ನು ಕಳಿಸುತ್ತಿರುವವರ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸ್ ಆಯುಕ್ತ ಸೀಮಂತ್ ಸಿಂಗ್ ಅವರನ್ನು ಭೇಟಿ ಆಗಿ ಮೌಕಿಖವಾಗಿಯೂ ದೂರು ಹೇಳಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ….