Chanakya Niti: ಈ ಭಯವನ್ನು ತೆಗೆದುಹಾಕಿದರೆ ಮಾತ್ರ ಜೀವನದಲ್ಲಿ ಜಯಿಸಲು ಸಾಧ್ಯ – Kannada News | Chanakya Niti: Chanakya says that if you are afraid of these things, you will never be successful in life
ಯಶಸ್ಸನ್ನು (success) ಸಾಧಿಸಬೇಕು ಎಂಬ ಹಂಬಲ ಪ್ರತಿಯೊಬ್ಬರಲ್ಲೂ ಇದ್ದೇ ಇರುತ್ತದೆ. ಆದರೆ ಕೆಲವೊಂದು ತಪ್ಪುಗಳಿಂದ ಅನೇಕರಿಗೆ ತಾವು ಅಂದುಕೊಂಡ ಮಟ್ಟಿಗೆ ಯಶಸ್ಸನ್ನು ಸಾಧಿಸಲು ಸಾಧ್ಯವಾಗುವುದಿಲ್ಲ ಜೊತೆಗೆ ತಾವು ಅಂದುಕೊಂಡ ಕೆಲಸವನ್ನು ಸಹ ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ. ಇದಕ್ಕೆ ನಮ್ಮಲ್ಲಿರುವ ಭಯವು ಸಹ ಒಂದು ಮುಖ್ಯ ಕಾರಣ. ಯಶಸ್ಸನ್ನು ಸಾಧಿಸಲು ಬಯಸುವವರು ಆ ಭಯವನ್ನು ತ್ಯಜಿಸಲೇಬೇಕು ಎನ್ನುತ್ತಾರೆ ಆಚಾರ್ಯ ಚಾಣಕ್ಯರು. ಹಾಗಿದ್ರೆ ಯಶಸ್ಸಿಗೆ ತೊಡಕಾಗುವ ಆ ಭಯ ಯಾವುವು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ. ಯಶಸ್ಸು ಬಯಸುವವರು ಈ ನಾಲ್ಕು…