ಬಾಳೆಹಣ್ಣಿನ ಸಿಪ್ಪೆಯನ್ನು ಎಸೆಯೋ ಬದಲು ಈ ರೀತಿಯಾಗಿ ಪಾತ್ರೆ ಕ್ಲೀನ್ ಮಾಡಲು ಉಪಯೋಗಿಸಿ – Kannada News | Use banana peels in this way to remove stubborn dirt from dishes
ಅಡುಗೆ ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ, ಅಡುಗೆಗೆ ಬಳಸುವ ಪಾತ್ರೆಗಳನ್ನು ಕ್ಲೀನ್ ಆಗಿ ಇಟ್ಟುಕೊಳ್ಳುವುದು ಸಹ ಮುಖ್ಯವಾಗಿದೆ. ಪ್ರತಿದಿನ ಅಡುಗೆ ಮಾಡುವ ಕಾರಣ ಎಷ್ಟೇ ಕ್ಲೀನ್ ಮಾಡಿದ್ರೂ ಸಹ ಕೆಲವೊಂದು ಪಾತ್ರೆಗಳಲ್ಲಿ ಜಿಡ್ಡು, ಮೊಂಡು ಕಲೆ, ಕಪ್ಪು ಪದರ ಹಾಗೆಯೇ ಉಳಿದು ಬಿಡುತ್ತವೆ. ಇದರಿಂದ ಪಾತ್ರೆಯ ಸೌಂದರ್ಯವೇ ಹಾಳಾಗುತ್ತದೆ ಎಂಬ ಕಾರಣಕ್ಕೆ ಈ ಕಲೆಗಳನ್ನು ತೆಗೆದು ಹಾಕಲು ಹಲವು ಸರ್ಕಸ್‌ಗಳನ್ನು ಮಾಡುತ್ತಾರೆ. ಇದರ ಬದಲು ಬಾಳೆಹಣ್ಣಿನ ಸಿಪ್ಪೆಯನ್ನು (banana peels) ಬಳಸಿ ಬಲು ಸುಲಭವಾಗಿ ಪಾತ್ರೆಗಳ ಮೇಲೆ ಅಂಟಿರುವ…