Karnataka Weather Forecast: ತಿಂಗಳಾಂತ್ಯದವರೆಗೂ ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ – Kannada News | IMD issues yellow And Orange alert for Karnataka Some Districts amid rain Till May 30
ಬೆಂಗಳೂರು, (ಮೇ 26): ಕರ್ನಾಟಕದ (Karnataka) ಹಲವೆಡೆ ಪೂರ್ವ ಮುಂಗಾರು ಮಳೆ (Pre Monsoon) ಭರ್ಜರಿಯಾಗುತ್ತಿದ್ದು, ಇದು ಈ ತಿಂಗಳು ಅಂತ್ಯ ಅಂದರೆ ಜೂನ್ 30ರ ವರೆಗೂ ಮುಂದುವರೆಯಲಿದೆ. ಹೌದು…ಜೂನ್ 3ರ ವರೆಗೂ ರಾಜ್ಯದ ವಿವಿದೆಡೆ ಗುಡುಗು, ಮಿಂಚು ಹಾಗೂ ತೀವ್ರ ವೇಗದ ಬಿರುಗಾಳಿ ಸಹಿತ ಆಲಿಕಲ್ಲು ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದೆ. ಹೀಗಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ (ಮೇ 27) ‘ಯೆಲ್ಲೋ (Yellow Alert) ಹಾಗೂ ಆರೇಂಜ್ ಅಲರ್ಟ್…