ಗಿಲ್ಲಿ ಬಡವನಾ ಶ್ರೀಮಂತನಾ? ಮುತ್ತಿನಂಥ ಮಾತು ಹೇಳಿದ ಸೂರಜ್ – Kannada News | Bigg Boss Kannada 12: Sooraj talks about criticism against Gilli
ಬಿಗ್ಬಾಸ್ ಕನ್ನಡ ಸೀಸನ್ 12 (Bigg Boss Kannada 12) ಮುಗಿದಿದೆ. ಗಿಲ್ಲಿ ಶೋ ಗೆದ್ದು ವಿನ್ನರ್ ಎನಿಸಿಕೊಂಡಿದ್ದಾರೆ. ಆದರೆ ಗಿಲ್ಲಿ ಗೆದ್ದಿರುವುದು ಕೆಲವರಿಗೆ ಅರಗಿಸಿಕೊಳ್ಳಲಾಗಿಲ್ಲ. ಶೋ ಮುಗಿದ ಬಳಿಕ ಅಶ್ವಿನಿ ಅವರು ಗಿಲ್ಲಿಯ ಗೆಲುವನ್ನೇ ಪ್ರಶ್ನೆ ಮಾಡಿದ್ದಾರೆ. ಗಿಲ್ಲಿ ತಾನು ಬಡವನಂತೆ ನಾಟಕ ಮಾಡಿದ್ದಾನೆ, ಆದರೆ ಆತ ಬಡವ ಅಲ್ಲ ಎಂಬಿತ್ಯಾದಿ ಟೀಕೆಗಳನ್ನು ಮಾಡಿದ್ದಾರೆ. ಇದೀಗ ಅದೇ ಸೀಸನ್ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಹೋಗಿ ಚೆನ್ನಾಗಿಯೇ ಆಟ ಆಡಿದ ಸೂರಜ್ ಅವರು ಈ ವಿವಾದದ ಬಗ್ಗೆ…