ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆ; ತಿಂಗಳಿಗೆ 9,000ರೂ. ಸ್ಟೈಫಂಡ್‌ನೊಂದಿಗೆ ಬಂಪರ್ ಉದ್ಯೋಗಾವಕಾಶ! – Kannada News | Government Internship 2026: Paid Opportunities and Skill Development for Youth
ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆImage Credit source: Pinterest ದೇಶದ ಯುವಜನತೆಗೆ ಉದ್ಯೋಗ ಕೌಶಲ್ಯ ಹಾಗೂ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ‘ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆ 2026’ (PM Internship Scheme 2026) ಅನ್ನು ಮತ್ತಷ್ಟು ಆಕರ್ಷಕ ನಿಯಮಗಳೊಂದಿಗೆ ಜಾರಿಗೆ ತಂದಿದೆ. ಈ ಯೋಜನೆಯಡಿ ದೇಶದ ಪ್ರಮುಖ 500 ಕ್ಕೂ ಹೆಚ್ಚು ಕಂಪನಿಗಳಲ್ಲಿ ಯುವಕ-ಯುವತಿಯರಿಗೆ ಇಂಟರ್ನ್‌ಶಿಪ್ (ತರಬೇತಿ) ಅವಕಾಶ ಸಿಗಲಿದ್ದು, ಪ್ರತಿ ತಿಂಗಳು ಭಾರಿ ಸ್ಟೈಫಂಡ್ ಕೂಡ ಲಭ್ಯವಾಗಲಿದೆ. ಕರ್ನಾಟಕದ ನಿರುದ್ಯೋಗಿ ಯುವಜನತೆಗೆ ಹಾಗೂ ಪದವಿ…