Headlines

ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹಸಚಿವಾಲಯದಿಂದ ಬ್ರೇಕ್​​: ಕರ್ನಾಟಕ ಸರ್ಕಾರಕ್ಕೆ ಹಿನ್ನಡೆ – Kannada News | Setback for Karnataka Government: Home Ministry Halts Hate Speech Bill, Cites Existing BNS Provisions

ರಾಜ್ಯ ಸರ್ಕಾರಕ್ಕೆ ಹಿನ್ನಡೆImage Credit source: Tv9 Kannada ನವದೆಹಲಿ/ಬೆಂಗಳೂರು, ಮೇ 26: ಕರ್ನಾಟಕದ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆಗೆ ಅಮಿತ್​​ ಶಾ ನೇತೃತ್ವದ ಗೃಹ ಸಚಿವಾಲಯವು ಬ್ರೇಕ್​​ ಹಾಕಿದ್ದು, ಈಗಿರುವ ಕಾನೂನು ವ್ಯವಸ್ಥೆಯೇ ಸಾಕಷ್ಟು ಸಮರ್ಪಕವಾಗಿದೆ. ಆ ಕಾರಣಕ್ಕೆ ಹೊಸ ಕಾನೂನು ಅಗತ್ಯವಿಲ್ಲದಿರಬಹುದು ಎಂದು ಹೇಳಿದೆ. ಈ ಕುರಿತ ತನ್ನ ಅಭಿಪ್ರಾಯವನ್ನು ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಕ್ಕೆ ತಿಳಿಸಿದೆ. ಇದೇ ವರ್ಷ ಫೆಬ್ರವರಿಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಸೂದೆಗೆ…

Read More

IPL 2026: ಕ್ವಾಲಿಫೈಯರ್​ನಲ್ಲಿ ಆರ್​ಸಿಬಿ- ಗುಜರಾತ್ ದಾಖಲೆ ಹೇಗಿದೆ? ಯಾರದ್ದು ಮೇಲುಗೈ? – Kannada News | IPL 2026 Qualifier 1: RCB vs GT Dharamsala Preview, Head to Head Records and Key Stats

ಐಪಿಎಲ್ 2026 ರ ಕ್ವಾಲಿಫೈಯರ್ 1 (Qualifier 1 IPL 2026) ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ಮೇ 26 ರಂದು ಅಂದರೆ ಇಂದು ನಡೆಯುತ್ತಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯಲಿದೆ. ಸೋತ ತಂಡ ಮತ್ತೊಂದು ಅವಕಾಶವೆಂಬಂತೆ ಕ್ವಾಲಿಫೈಯರ್ 2 ಆಡಲಿದೆ. ಇನ್ನು ಕ್ವಾಲಿಫೈಯರ್ 1 ರಲ್ಲಿ ಮುಖಾಮುಖಿಯಾಗಲಿರುವ ಆರ್‌ಸಿಬಿ ಮತ್ತು…

Read More

SAIL Recruitment 2026: ಬಿಇ, ಬಿಟೆಕ್ ಓದಿದವರಿಗೆ ಭರ್ಜರಿ ಉದ್ಯೋಗಾವಕಾಶ; 1.40 ಲಕ್ಷದವರೆಗೆ ಮಾಸಿಕ ವೇತನ! – Kannada News | SAIL Young Professionals Recruitment 2026: Apply for 48 BE/B.Tech Engineer Jobs

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (SAIL), ಯುವ ಎಂಜಿನಿಯರ್‌ಗಳಿಗಾಗಿ ಬಂಪರ್ ಉದ್ಯೋಗಾವಕಾಶವನ್ನು ಹೊತ್ತು ತಂದಿದೆ. ‘ಯುವ ವೃತ್ತಿಪರ’ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದ್ದು, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ ಗರಿಷ್ಠ 1.40 ಲಕ್ಷ ರೂಪಾಯಿವರೆಗೆ ವೇತನ ಸಿಗಲಿದೆ. ಬಿಇ ಅಥವಾ ಬಿಟೆಕ್ ಮುಗಿಸಿ ಸರ್ಕಾರಿ ವಲಯದಲ್ಲಿ ಉತ್ತಮ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಇದು ಸುವರ್ಣಾವಕಾಶವಾಗಿದ್ದು, ಆನ್‌ಲೈನ್ ಅರ್ಜಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಪ್ರಮುಖ ವಿವರಗಳು: ನೇಮಕಾತಿ ಸಂಸ್ಥೆ: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (SAIL) ಹುದ್ದೆಯ…

Read More

ಹಳೆ ಮಾಲೀಕನ ಮನೆಗೆ ನುಗ್ಗಿ ಚಿನ್ನಾಭರಣ ಕದ್ದ ಮಾಜಿ ಕಾರು ಚಾಲಕ: ಸಿನಿಮಾ ಸ್ಟೈಲ್​​ನಲ್ಲಿ ಕಳ್ಳತನ – Kannada News | Former Driver Uses Duplicate Key to Rob Gold Worth ₹8 Lakh from Ex Employer’s House

ಬೆಂಗಳೂರು, ಮೇ 26: ಮಾಜಿ ಚಾಲಕನೊಬ್ಬ ಡುಪ್ಲಿಕೇಟ್ ಕೀ ಬಳಸಿ ತನ್ನ ಹಳೆ ಮಾಲೀಕರ ಮನೆಗೆ ನುಗ್ಗಿ, 8 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ 146 ಗ್ರಾಂ ಚಿನ್ನಾಭರಣ ಕಳವು ಮಾಡಿದ ಘಟನೆ ಬೆಂಗಳೂರಿನ (Bengaluru) ನಾಗರಭಾವಿಯಲ್ಲಿ ನಡೆದಿದೆ. ಆರೋಪಿ ಯೋಗೇಶ್​​ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಪ್ರಕಾಶ್ ಎ. ಎಂಬುವವರು ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ಯೋಗೇಶ್ ಎಂಬಾತ ಸುಮಾರು ಒಂದು ವರ್ಷ ಅವರ ವೈಯಕ್ತಿಕ ಕಾರು ಚಾಲಕರಾಗಿ ಕೆಲಸ ಮಾಡಿ, ಎರಡು ತಿಂಗಳ ಹಿಂದೆ ಕೆಲಸ…

Read More

ದಿಲ್ಲಿಯಲ್ಲಿ ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್​​​​​​ಸೈಡ್ ಡಿಟೇಲ್ಸ್ – Kannada News | Karnataka Leadership Row: Rahul Gandhi And Others High command Leaders Meeting With CM Siddaramaiah, Here Is EXCLUSIVE report

ನವದೆಹಲಿ, (ಮೇ 26): ಕರ್ನಾಟಕ (karnataka) ರಾಜಕೀಯದ  ಅತ್ಯಂತ ದೊಡ್ಡ ಕುತೂಹಲಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ಸಾಕ್ಷಿಯಾಗಿದೆ. ಕಾಂಗ್ರೆಸ್ ಹೈಕಮಾಂಡ್ (Congress High command )ಅಂಗಳದಲ್ಲಿ ಮುಖ್ಯಮಂತ್ರಿ ಕುರ್ಚಿಯ ‘ಫೈನಲ್ ಫೈಟ್’ ಆರಂಭವಾಗಿದ್ದು, ಇಡೀ ರಾಜ್ಯದ ಕಣ್ಣು ಈಗ ದೆಹಲಿಯತ್ತ ನೆಟ್ಟಿದೆ. ದೆಹಲಿಯ ಇಂದಿರಾ ಭವನದಲ್ಲಿ ರಾಹುಲ್ ಗಾಂಧಿ ಹಾಗೂ ಸಿಎಂ ಸಿದ್ದರಾಮಯ್ಯ ನಡುವೆ ಪ್ರತ್ಯೇಕ ನಡೆದಿದೆ. ಸುಮಾರು 45 ನಿಮಿಷಗಳ ಕಾಲ ಉಭಯ ನಾಯಕರ ಸಭೆ ನಡೆದಿದ್ದು, ಈ ವೇಳೆ ಗಂಭೀರ ಚರ್ಚೆಯಾಗಿವೆ. ಇನ್ನು ಸಾಧಕ-ಬಾಧಕಗಳ…

Read More

ವಧು ನಕಲಿ ಆದ್ರೆ ದ್ರೋಹ ಮಾತ್ರ ನಿಜ, 42 ಕುಟುಂಬಗಳಿಗೆ ದ್ರೋಹ ಬಗೆದ ಮಹಿಳೆಯರು – Kannada News | MP Marriage Scam: 42 Families Cheated by Fake Brides, Lakhs Lost in Wedding Fraud

ಭೋಪಾಲ್, ಮೇ 26: ಮದುವೆ(Marriage) ಎಂಬ ಪವಿತ್ರ ಬಂಧನವನ್ನೇ ಬಂಡವಾಳ ಮಾಡಿಕೊಂಡು ಅಮಾಯಕರ ಭಾವನೆಗಳೊಂದಿಗೆ ಆಟವಾಡಿದ ವಂಚಕ ಚಾಲವೊಂದನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಮದುವೆ ಹೆಸರಿನಲ್ಲಿ 42 ಕುಟುಂಬಗಳಿಗೆ ಮಹಿಳೆಯರು ಮೋಸ ಮಾಡಿದ್ದರು ಎಂಬುದು ತನಿಖೆ ವೇಳೆ ಬಯಲಿಗೆ ಬಂದಿದೆ. ಮಧ್ಯಪ್ರದೇಶದ ವಿವಿಧ ಜಿಲ್ಲೆಗಳ ಬರೋಬ್ಬರಿ 42 ಟುಂಬಗಳಿಗೆ ಲಕ್ಷಾಂತರ ರೂಪಾಯಿ ವಂಚಿಸಲಾಗಿದೆ. ಮದುವೆಯ ದಿರಿಸು ಧರಿಸಿ ಸಂಭ್ರಮದಿಂದ ಮಂಟಪಕ್ಕೆ ಬಂದ ವರರು ಕಾಯುತ್ತಲೇ ನಿಂತರೂ, ವಧುಗಳು ಮಾತ್ರ ಬರಲೇ ಇಲ್ಲ, ವು ಮೋಸ ಹೋಗಿರುವುದನ್ನು ಅರಿತ ಕುಟುಂಬಗಳು…

Read More

ಹೊಸ ಹೇರ್​​ಸ್ಟೈಲ್​​ನಲ್ಲಿ ಮಿಂಚಿದ ಮೌನ ಗುಡ್ಡೆಮನೆ; ಇಲ್ಲಿವೆ ಸುಂದರ ಫೋಟೋಸ್ – Kannada News | Mouna Guddemane’s Viral New Short Hairstyle: Kannada Actress Stuns Fans on Instagram

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ…

Read More

5G Network Slicing: ಏರ್ಟೆಲ್​ನಿಂದ ಕಮರ್ಷಿಯಲ್ 5ಜಿ ನೆಟ್ವರ್ಕ್ ಸ್ಲೈಸಿಂಗ್ ಸರ್ವಿಸ್; ಉತ್ತಮ ವೇಗಕ್ಕೆ ಪ್ರೀಮಿಯಮ್ ದರ? – Kannada News | Airtel 5G Network Slicing India: Benefits, Drawbacks & Net Neutrality Debate

ಮೊಬೈಲ್ ಬಳಸುತ್ತಿರುವವರುImage Credit source: Getty Images ನವದೆಹಲಿ, ಮೇ 26: ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಇತ್ತೀಚೆಗೆ ಅತ್ಯಂತ ದೊಡ್ಡ ತಾಂತ್ರಿಕ ಮೈಲಿಗಲ್ಲೊಂದು ಸ್ಥಾಪನೆಯಾಗಿದೆ. ಭಾರತದಲ್ಲಿ 5ಜಿ ನೆಟ್ವರ್ಕ್ ಸ್ಲೈಸಿಂಗ್ ಸರ್ವಿಸ್ ಕಮರ್ಷಿಯಲ್ ಅಡಿ ಇಟ್ಟಿದೆ. ಇನ್ಮುಂದೆ, ಪ್ರೀಮಿಯಮ್ ಬಳಕೆದಾರರಿಗೆ ಸುಗಮ ವೇಗ, ಸಾಮಾನ್ಯ ಬಳಕೆದಾರರಿಗೆ ಮಂದಗತಿಯ ವೇಗದ ಸೇವೆ ಸಿಗುವ ಕಾಲ ಬಂದಂತಿದೆ. ಭಾರತದ ಪ್ರಮುಖ ಟೆಲಿಕಾಂ ಸಂಸ್ಥೆಯಾದ ಭಾರ್ತಿ ಏರ್‌ಟೆಲ್ (Bharti Airtel) ತನ್ನ ಗ್ರಾಹಕರಿಗಾಗಿ ದೇಶದಲ್ಲೇ ಮೊದಲ ಬಾರಿಗೆ 5G ನೆಟ್‌ವರ್ಕ್ ಸ್ಲೈಸಿಂಗ್…

Read More

ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ: ವಿದ್ಯಾರ್ಥಿಗಳು, ಶಿಕ್ಷಕರಿಗೂ ಡಿಜಿಟಲ್ ಹಾಜರಿ ಕಡ್ಡಾಯ – Kannada News | Karnataka education Department issues guidelines Over School reopen From June 1st

ಬೆಂಗಳೂರು (ಮೇ.26): ಬೇಸಿಗೆ ರಜೆ (Summer Holidays) ಅಂತ್ಯವಾಗಲಿದ್ದು, ಜೂನ್ 1ರಿಂದ ಕರ್ನಾಟಕದಾದ್ಯಂತ ಶಾಲೆಗಳು (Schools) ಆರಂಭವಾಗಲಿವೆ. ಇನ್ನು ಮಕ್ಕಳು (Students) ಸಹ ಬೇಸಿಗೆ ರಜೆ ಮುಗಿಸಿ ಶಾಲೆಗೆ ತೆರಳಲು ತಯಾರಿ ಮಾಡಿಕೊಂಡಿದ್ದಾರೆ. ಇನ್ನು ಶಾಲೆ ಆರಂಭಕ್ಕೂ ಮುನ್ನ ಶಿಕ್ಷಣ ಇಲಾಖೆ ಮಾರ್ಗಸೂಚಿ (Education Department Guidelines) ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾರ್ಗಸೂಚಿ ಪ್ರಕಟಿಸಿದ್ದು, ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೂ ಡಿಜಿಟಲ್ ಹಾಜರಿ ಕಡ್ಡಾಯಗೊಳಿಸಿದೆ. ದ್ವಿಭಾಷಾ ಬೋಧನಾ ಪದ್ಧತಿಯನ್ನು ಅನುಷ್ಠಾನಕ್ಕೆ ತರಲು…

Read More

ಬಿಜೆಪಿ ಹೈಕಮಾಂಡ್​ಗೆ ಬ್ಲಾಕ್​ಮೇಲ್ ತಂತ್ರ ಗೊತ್ತಾಗಿದೆ: ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಯತ್ನಾಳ್ ಹೇಳಿದ್ದೇನು ನೋಡಿ – Kannada News | High Command Aware of Blackmail Tactics: Rebel MLA Yatnal Slams BSY Family Over Karnataka BJP President Change Rumours

ಬೆಂಗಳೂರು, ಮೇ 26: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಕ್ ಯತ್ನಾಳ್ ಪ್ರತಿಕ್ರಿಯಿಸಿದ್ದು, ಪಕ್ಷದಲ್ಲಿ ಆಂತರಿಕ ಸಮಸ್ಯೆಗಳು ಹೆಚ್ಚಾಗಿವೆ ಎಂದಿದ್ದಾರೆ. ಪಕ್ಷದಲ್ಲಿ ವ್ಯವಸ್ಥಿತವಾಗಿ ಕೆಲಸ ನಡೆಯುತ್ತಿಲ್ಲ, ವ್ಯಕ್ತಿ ಪೂಜೆ ಅತಿಯಾಗಿದೆ ಹಾಗೂ ಪಕ್ಷಕ್ಕಿಂತ ವ್ಯಕ್ತಿ ವೈಭವೀಕರಣ ಹೆಚ್ಚಾಗಿದೆ ಎಂದು ಅವರು ಟೀಕಿಸಿದ್ದಾರೆ. ಬಿಜೆಪಿ ಹೈಕಮಾಂಡ್ ಅನ್ನು ಬ್ಲಾಕ್‌ಮೇಲ್ ಮಾಡುವಂತಹ ತಂತ್ರಗಳು ನಡೆಯುತ್ತಿವೆ. ಚಿತ್ರದುರ್ಗ ಮತ್ತು ಶಿವಮೊಗ್ಗದಲ್ಲಿ ನಡೆದ ಸ್ವಾಮೀಜಿಗಳ ಮೆರವಣಿಗೆ ಇಂತಹ ಕಾರ್ಯತಂತ್ರದ ಭಾಗವಾಗಿತ್ತು. ಹೈಕಮಾಂಡ್‌ಗೆ ಈ ಕುರಿತು ಮನವರಿಕೆಯಾಗಿದೆ ಎಂದು ಯತ್ನಾಳ್…

Read More