Video: ಸಾರ್ವಜನಿಕ ಶೌಚಾಲಯದಲ್ಲಿ ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ – Kannada News | Mumbai: Newborn Puppy Brutally Abused in Malad, Suspect Taken into Custody
ಮುಂಬೈ, ಜನವರಿ 21: ಎರಡೂವರೆ ತಿಂಗಳ ನಾಯಿ(Dog) ಮರಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ಮುಂಬೈನ ಮಲಾಡ್ ಪ್ರದೇಶದಲ್ಲಿ ನಡೆದಿದೆ. ಯುವಕನೊಬ್ಬ ಮರಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕ್ರೂರವಾಗಿ ಥಳಿಸಿದ ಆಘಾತಕಾರಿ ಪ್ರಾಣಿ ಹಿಂಸೆಯ ಘಟನೆ ಬೆಳಕಿಗೆ ಬಂದಿದೆ. ರಕ್ಷಣಾ ಕಾರ್ಯಾಚರಣೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪ್ರಾಣಿ ಕಲ್ಯಾಣ ಸಂಸ್ಥೆ ಪಿಎಎಲ್ (ಪ್ಯೂರ್ ಅನಿಮಲ್ ಲವರ್ಸ್) ಫೌಂಡೇಶನ್ ಹಂಚಿಕೊಂಡಿರುವ ಈ ವೀಡಿಯೊದಲ್ಲಿ ಮುಂಬೈ ಪೊಲೀಸ್ ಸಿಬ್ಬಂದಿ ಮತ್ತು…