ವಿದೇಶೀ ಹೂಡಿಕೆದಾರರು ಸದ್ಯಕ್ಕೆ ಭಾರತಕ್ಕೆ ಬರಲ್ಲ ಎಂದ ಅಮರ್ ಅಂಬಾನಿ; ಎಫ್ಐಐಗಳ ಆಗನಕ್ಕೆ ಬೇಕು ಈ 3 ಕಾರಣಗಳು – Kannada News | FII Exit from India: Why Foreign Investors are Leaving & When They’ll Return
ಗ್ಲೋಬ್ನಲ್ಲಿ ಭಾರತImage Credit source: Getty Images ನವದೆಹಲಿ, ಮೇ 26: ಭಾರತದ ಮಾರುಕಟ್ಟೆಗಳಿಂದ ವಿದೇಶಿ ಸಾಂಸ್ಥಿಕ ಹೂಡಿಕೆದಾರರು (FII) ಕಳೆದ ಒಂದು-ಒಂದೂವರೆ ವರ್ಷದಿಂದ ಸಾಲು ಸಾಲಾಗಿ ನಿರ್ಗಮಿಸುತ್ತಿದ್ದಾರೆ. ನಿರಂತರವಾಗಿ ಈ ಪ್ರಕ್ರಿಯೆ ನಡೆಯುತ್ತಿದೆ. ಈ ವಿದೇಶೀ ಹೂಡಿಕೆಗಳ ಹೊರಹರಿವು ಯಾಕಾಗಿ ಆಗುತ್ತಿದೆ? ಮತ್ತೆ ಮರಳಿ ಬರುವ ಸಾಧ್ಯತೆ ಇದೆಯಾ? ಯೆಸ್ ಸೆಕ್ಯೂರಿಟೀಸ್ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಅಮರ್ ಕೆ ಅಂಬಾನಿ (Amar K Ambani) ಅವರು ಈ ವಿಚಾರದ ಬಗ್ಗೆ ಅಭಿಪ್ರಾಯವ್ಯಕ್ತಪಡಿಸಿದ್ದು, ಅವರ ಪ್ರಕಾರ ಜಾಗತಿಕ ಮತ್ತು…