ಕನಿಷ್ಠ ವೇತನದ ಎಫೆಕ್ಟ್: ಪ್ಲೇಟ್ ಇಡ್ಲಿ ಬೆಲೆ 90 ರೂ, ಬಿರಿಯಾನಿ 500 ರೂ. ತಲುಪುವ ಎಚ್ಚರಿಕೆ ಕೊಟ್ಟ ಹೋಟೆಲ್ ಮಾಲಕರು – Kannada News | Minimum Wage Impact: Bengaluru Hotels Warn of Food Price Hike Across Karnataka
ಸಾಂದರ್ಭಿಕ ಚಿತ್ರImage Credit source: amexessentials.com ಬೆಂಗಳೂರು, ಮೇ 26: ಕಮರ್ಷಿಯಲ್ ಎಲ್ಪಿಜಿ ಸಿಲಿಂಡರ್ಗಳ ಅಭಾವದಿಂದಾಗಿ ತಿಂಡಿ-ತಿನಿಸುಗಳ ಬೆಲೆಯನ್ನು ಈಗಾಗಲೇ ಹೋಟೆಲ್ಗಳು ಏರಿಕೆ ಮಾಡಿರೋದು ಗ್ರಾಹಕರ ಕೈ ಸುಡುತ್ತಿದೆ. ಈ ನಡುವೆ ಹೋಟೆಲ್ಗಳು ಮತ್ತೊಂದು ಎಚ್ಚರಿಕೆ ನೀಡಿದ್ದು, ರಾಜ್ಯ ಸರ್ಕಾರ ಪರಿಷ್ಕರಿಸಿರುವ ಕನಿಷ್ಠ ವೇತನ ನಿಯಮಗಳಿಂದ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಆಹಾರ ದರ ಹೆಚ್ಚಳ ಅನಿವಾರ್ಯವಾಗಲಿದೆ ಎಂದು ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ (KSHA) ಹೇಳಿದೆ. ಈ ನಿರ್ಧಾರದಿಂದ ಒಂದು ಪ್ಲೇಟ್ ಬಿರಿಯಾನಿ ದರ 500 ರೂ….