Headlines

ಐಪಿಎಲ್​ಗೆ ಗುಡ್ ಬೈ ಹೇಳಿದ RCB ಮಾಜಿ ಆಟಗಾರ! – Kannada News | Murugan Ashwin announces retirement from IPL

ತಮಿಳುನಾಡು ಮೂಲದ ಕ್ರಿಕೆಟಿಗ ಮುರುಗನ್ ಅಶ್ವಿನ್ ಅವರು ಎಲ್ಲಾ ಮಾದರಿಯ ದೇಶಿ ಕ್ರಿಕೆಟ್ ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಿಂದ  ನಿವೃತ್ತಿ ಘೋಷಿಸಿದ್ದಾರೆ. 35 ವರ್ಷದ ಅಶ್ವಿನ್, ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ 10 ವರ್ಷಗಳ ವೃತ್ತಿಪರ ಕ್ರಿಕೆಟ್ ಜೀವನಕ್ಕೆ ತೆರೆ ಎಳೆದಿದ್ದಾರೆ. ಈ ನಿವೃತ್ತಿಯ ಘೋಷಣೆಯೊಂದಿಗೆ ಇದು ಕ್ರಿಕೆಟ್‌ನಿಂದ ಸಂಪೂರ್ಣ ವಿದಾಯವಲ್ಲ ಎಂದು ಸ್ಪಷ್ಟಪಡಿಸಿರುವ ಮುರುಗನ್ ಅಶ್ವಿನ್, ಮುಂಬರುವ ದಿನಗಳಲ್ಲಿ ವಿದೇಶಿ ಲೀಗ್‌ಗಳಲ್ಲಿ ಆಡುವ ಅವಕಾಶಗಳನ್ನು ಎದುರು ನೋಡುತ್ತಿರುವುದಾಗಿ…

Read More

ರಾಮ್ ಚರಣ್-ಪವನ್ ಕಲ್ಯಾಣ್ ಬಾಂಡಿಂಗ್ ನೋಡಿ ಹೊಗಳಿದ ಶಿವಣ್ಣ 

ರಾಮ್ ಚರಣ್​, ಶಿವರಾಜ್​​ ಕುಮಾರ್, ಜಾನ್ವಿ ಕಪೂರ್ ಮೊದಲಾದವರು ನಟಿಸಿರುವ ‘ಪೆದ್ದಿ’ ಸಿನಿಮಾ ಜೂನ್ 4ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಈವೆಂಟ್ ಬೆಂಗಳೂರಿನಲ್ಲಿ ನಡೆಯಿತು. ಈ ವೇಳೆ ಶಿವಣ್ಣ ಅವರು ವೇದಿಕೆ ಮೇಲೆ ರಾಮ್ ಚರಣ್ ಅವರ ಬಗ್ಗೆ ಮಾತನಾಡಿದರು. ರಾಮ್ ಚರಣ್ ಹಾಗೂ ಚಿಕ್ಕಪ್ಪ ಪವನ್ ಕಲ್ಯಾಣ್ ಬಾಂಡಿಂಗ್ ಅವರಿಗೆ ಇಷ್ಟ ಆಗಿದೆ. ವೇದಿಕೆ ಮೇಲೆಯೇ ಈ ಬಗ್ಗೆ ಶಿವಣ್ಣ ಮಾತನಾಡಿದರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಐದು ತಿಂಗಳಲ್ಲಿ ಎರಡನೇ ಬಾರಿಗೆ ರಾಮ್ ರಹೀಮ್​ಗೆ ಪೆರೋಲ್, 30 ದಿನಗಳ ಕಾಲ ಜೈಲಿನಿಂದ ಬಿಡುಗಡೆ – Kannada News | Ram Rahim Gets 30 Day Parole Again: Dera Chief Released from Jail for Second Time in 5 Months

ನವದೆಹಲಿ, ಮೇ 26 ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್(Gurmeet Ram Rahim Singh)ಗೆ ಮತ್ತೊಮ್ಮೆ ಪೆರೋಲ್ ಮಂಜೂರು ಮಾಡಲಾಗಿದೆ. ಸಾಧ್ವಿಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಾಮ್ ರಹೀಮ್ ರೋಹ್ಟಕ್ ನ ಸುನಾರಿಯಾ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಈ ಬಾರಿ ಅವರಿಗೆ 30 ದಿನಗಳ ಪೆರೋಲ್ ನೀಡಲಾಗಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಗುರ್ಮೀತ್ ರಾಮ್ ರಹೀಮ್ ಬಿಗಿ ಭದ್ರತೆಯಲ್ಲಿ ಸಿರ್ಸಾ ಆಶ್ರಮಕ್ಕೆ ತೆರಳಿದರು. ಈ ವರ್ಷ ಇದು ಅವರ…

Read More

ನಾಯಿ ಕಡಿತವನ್ನು ಲೈಟಾಗಿ ತಗೋಬೇಡಿ, ನಿಮಗೂ ಈ ಪರಿಸ್ಥಿತಿ ಬರಬಹುದು ಎಚ್ಚರ!: ರೇಬಿಸ್ ಲಸಿಕೆ ನಿರ್ಲಕ್ಷಿಸಿದಕ್ಕೆ ಹೋಯಿತು ಯುವಕನ ಪ್ರಾಣ – Kannada News | Dog Bite Warning: Don’t Neglect Rabies Vaccine – Bagalakote Tragedy Highlights Risk

ಬಾಗಲಕೋಟೆ, ಮೇ.26: ಹುಚ್ಚು ನಾಯಿ ಕಚ್ಚಿದ ನಂತರ ಸಕಾಲದಲ್ಲಿ ರೇಬಿಸ್ ನಿರೋಧಕ ಲಸಿಕೆ (Rabies Vaccine) ಹಾಕಿಸಿಕೊಳ್ಳದೆ ನಿರ್ಲಕ್ಷ್ಯ ವಹಿಸಿದ ಪರಿಣಾಮ, ಯುವಕನೊಬ್ಬ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಗೋಲಸಂಗಿ ಗ್ರಾಮದ ನಿವಾಸಿ ಪ್ರದೀಪ್ ಚಂದ್ರಶೇಖರ ಹಳೇರೊಳ್ಳಿ (22) ಎಂದು ಗುರುತಿಸಲಾಗಿದೆ. ನಾಯಿ ಕಚ್ಚಿದ ನಂತರ ಅದಕ್ಕೆ ಬೇಕಾದ ಚಿಕಿತ್ಸೆಗಳನ್ನು ಪಡೆಯುವುದು ಕಡ್ಡಾಯ. ಒಂದು ವೇಳೆ ಚಿಕಿತ್ಸೆ ಪಡೆಯದಿದ್ದರೆ ಸಾವು ಖಂಡಿತ. ಮೂಲಗಳ ಪ್ರಕಾರ, ಕಳೆದ ಮಾರ್ಚ್…

Read More

ಸದ್ಯಕ್ಕಂತೂ ಸೆಟ್ಟೇರಲ್ಲ ಮಹೇಶ್​ ಬಾಬು-ಪ್ರಶಾಂತ್ ನೀಲ್ ಸಿನಿಮಾ; ಇಲ್ಲಿದೆ ಕಾರಣಗಳ ಪಟ್ಟಿ – Kannada News | Mahesh Babu and Prashanth Neel Movie: Why the Dream Project Faces Long Delays

ಟಾಲಿವುಡ್ ಸ್ಟಾರ್ ನಟ ಮಹೇಶ್ ಬಾಬು (Mahesh Babu) ಮತ್ತು ಸ್ಯಾಂಡಲ್‌ವುಡ್ ಹೆಮ್ಮೆಯ ನಿರ್ದೇಶಕ ಪ್ರಶಾಂತ್ ನೀಲ್ ಸಿನಿಮಾಗಾಗಿ ಒಂದಾಗುತ್ತಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ. ಪ್ರಶಾಂತ್ ನೀಲ್ ನಿರ್ದೇಶನದ ‘ಡ್ರಾಗನ್’ ಚಿತ್ರದ ಗ್ಲಿಂಪ್ಸ್ ಬಿಡುಗಡೆಯಾದ ಬೆನ್ನಲ್ಲೇ ಈ ಗಾಸಿಪ್‌ಗೆ ಮತ್ತಷ್ಟು ರೆಕ್ಕೆಪುಕ್ಕೆ ಬಂದಿದೆ. ಮಹೇಶ್ ಬಾಬು ಅವರು ತಮ್ಮ ಮುಂಬರುವ ‘ವಾರಣಾಸಿ’ ಚಿತ್ರವನ್ನು ಮುಗಿಸಿದ ನಂತರ ಪ್ರಶಾಂತ್ ನೀಲ್ ಜೊತೆ ಬಿಗ್ ಆಕ್ಷನ್ ಎಂಟರ್‌ಟೈನರ್ ಸಿನಿಮಾ ಮಾಡಲಿದ್ದಾರೆ ಎಂದು ವರದಿಯಾಗಿದೆ.ಆದರೆ,…

Read More

ಪ್ರಯಾಣಿಕರಿಗೆ ಸಿಹಿ ಸುದ್ದಿ: ಬೇಸಿಗೆ ವಿಶೇಷ ರೈಲುಗಳ ಸಂಚಾರ ಒಂದು ತಿಂಗಳು ವಿಸ್ತರಣೆ! ಇಲ್ಲಿದೆ ಪೂರ್ಣ ವಿವರ – Kannada News | Good News for Rail Passengers: SWR Extends Summer Special Trains Until June End; Check Route and Train List Here

ಸಾಂದರ್ಭಿಕ ಚಿತ್ರImage Credit source: South Western Railway ಬೆಂಗಳೂರು, ಮೇ 26: ಬೇಸಿಗೆಯ ರಜೆ ಮುಗಿಸಿ ಊರುಗಳಿಗೆ ಹಾಗೂ ಕೆಲಸದ ಸ್ಥಳಗಳಿಗೆ ಮರಳುವ ರೈಲು ಪ್ರಯಾಣಿಕರಿಗೆ ನೈಋತ್ಯ ರೈಲ್ವೆ (SWR) ಭರ್ಜರಿ ಸಿಹಿ ಸುದ್ದಿ ನೀಡಿದೆ. ಸಾರ್ವಜನಿಕರ ದಟ್ಟಣೆ ನಿಯಂತ್ರಿಸಲು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಸದ್ಯ ವಿವಿಧ ಮಾರ್ಗಗಳಲ್ಲಿ ಸಂಚರಿಸುತ್ತಿರುವ ಬೇಸಿಗೆ ವಿಶೇಷ ರೈಲುಗಳ (Summer Special Trains) ಅವಧಿಯನ್ನು ಜೂನ್ ತಿಂಗಳ ಕೊನೆಯ ವರೆಗೆ ವಿಸ್ತರಿಸಿ ನೈಋತ್ಯ ರೈಲ್ವೆ ಆದೇಶ ಹೊರಡಿಸಿದೆ. ಈ ಎಲ್ಲಾ…

Read More

Padma Awards 2026: ಧರ್ಮೇಂದ್ರ, ಅಲ್ಕಾ, ಮಮ್ಮುಟ್ಟಿ ಸೇರಿ 131 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರಧಾನ – Kannada News | President Murmu Presents 131 Padma Awards 2026: Full List and Key Highlights

ದ್ರೌಪದಿ ಮುರ್ಮುImage Credit source: Screen shot from Video ನವದೆಹಲಿ, ಮೇ 26: ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಮತ್ತು ಅತ್ಯುತ್ತಮ ಕೊಡುಗೆ ನೀಡಿದ ದೇಶದ ಮಹಾನ್ ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಷ್ಟ್ರಪತಿ ಭವನದಲ್ಲಿ ‘ಪದ್ಮ ಪ್ರಶಸ್ತಿ'(Padma Awards)ಗಳನ್ನು ಪ್ರದಾನ ಮಾಡಲಾಗಿದೆ. ಪ್ರತಿ ವರ್ಷ ಗಣರಾಜ್ಯೋತ್ಸವದ ಮುನ್ನಾದಿನದಂದು ಘೋಷಿಸಲಾಗುವ ಈ ಪ್ರತಿಷ್ಠಿತ ಪ್ರಶಸ್ತಿಗಳನ್ನು ಇಂದು ಅಧಿಕೃತವಾಗಿ ವಿತರಿಸಲಾಗುತ್ತಿದೆ. ಪ್ರಶಸ್ತಿಗಳ ವಿವರ ಹೀಗಿದೆ: ಈ ವರ್ಷ ಒಟ್ಟು 131 ಪದ್ಮ ಪ್ರಶಸ್ತಿಗಳನ್ನು ಅನುಮೋದಿಸಲಾಗಿದ್ದು, ಅವುಗಳ…

Read More

Vastu Guide: ಮನೆಗೆ ಯಾವ ಬಣ್ಣದ ಶಿವಲಿಂಗ ಶ್ರೇಷ್ಠ? ಖರೀದಿಸುವ ಮುನ್ನ ತಪ್ಪದೇ ಈ ವಾಸ್ತು ನಿಯಮ ತಿಳಿಯಿರಿ – Kannada News | Black vs. White Shiva Linga at Home: Vastu Guide for Peace and Prosperity

ಕಪ್ಪು ಶಿವಲಿಂಗ ಉತ್ತಮವೇ ಅಥವಾ ಬಿಳಿImage Credit source: Ai generated ಹಿಂದೂ ಧರ್ಮದಲ್ಲಿ ಶಿವನ ಆರಾಧನೆಗೆ ಮತ್ತು ಶಿವಲಿಂಗ ಪೂಜೆಗೆ ಅತ್ಯಂತ ವಿಶೇಷವಾದ ಮಹತ್ವವಿದೆ. ಶಿವಲಿಂಗವನ್ನು ಬ್ರಹ್ಮಾಂಡ, ಅಗಾಧ ಶಕ್ತಿ ಮತ್ತು ಆಧ್ಯಾತ್ಮಿಕತೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇದೇ ಕಾರಣಕ್ಕೆ ಹೆಚ್ಚಿನ ಜನರು ತಮ್ಮ ಮನೆಯ ದೇವರ ಕೋಣೆಯಲ್ಲಿ ಶಿವಲಿಂಗವನ್ನು ಪ್ರತಿಷ್ಠಾಪಿಸಲು ಬಯಸುತ್ತಾರೆ. ಆದರೆ, ಮಾರುಕಟ್ಟೆಯಿಂದ ಶಿವಲಿಂಗವನ್ನು ಖರೀದಿಸುವಾಗ ಪ್ರತಿಯೊಬ್ಬರ ಮನಸ್ಸಿನಲ್ಲಿಯೂ ಮೂಡುವ ದೊಡ್ಡ ಪ್ರಶ್ನೆಯೆಂದರೆ—ಮನೆಗೆ ಕಪ್ಪು ಶಿವಲಿಂಗ ಒಳ್ಳೆಯದೇ ಅಥವಾ ಬಿಳಿ ಶಿವಲಿಂಗವೇ? ಜ್ಯೋತಿಷ್ಯ ಮತ್ತು…

Read More

‘ಪದ್ಮಶ್ರೀ’ ಪ್ರಶಸ್ತಿ ಸ್ವೀಕರಿಸಿದ ಹರ್ಮನ್‌ಪ್ರೀತ್ ಕೌರ್ – Kannada News | Harmanpreet Kaur receives Padma Shri Award

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರಿಗೆ ‘ಪದ್ಮಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮೇ 25, 2026 ರಂದು ನಡೆದ ನಾಗರಿಕ ಹೂಡಿಕೆ ಸಮಾರಂಭದಲ್ಲಿ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹರ್ಮನ್‌ಪ್ರೀತ್ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಭಾರತೀಯ ಮಹಿಳಾ ಕ್ರಿಕೆಟ್‌ಗೆ ಅವರು ನೀಡಿದ ಅಪ್ರತಿಮ ಕೊಡುಗೆ ಮತ್ತು ಅವರ ನೇತೃತ್ವದಲ್ಲಿ ಭಾರತ ತಂಡ ಸಾಧಿಸಿದ ಐತಿಹಾಸಿಕ ಯಶಸ್ಸನ್ನು ಗುರುತಿಸಿ ಈ ಗೌರವವನ್ನು ನೀಡಲಾಗಿದೆ. ಈ ಪ್ರಶಸ್ತಿ…

Read More

CNG Price Hike: ಪೆಟ್ರೋಲ್, ಡೀಸೆಲ್​ ಆಯ್ತು ಈಗ ಸಿಎನ್​ಜಿ ದರ ಏರಿಕೆ! ವಾಹನ ಸವಾರರಿಗೆ ಶಾಕ್​ – Kannada News | CNG Price Hike: After Petrol and Diesel, CNG Prices Increased Due to Global Crude Turmoil and Supply Disruption

ನವದೆಹಲಿ, ಮೇ 26: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಾಲ್ಕು ಬಾರಿ ಏರಿಕೆಯಾದ ನಂತರ, ಈಗ ಸಿಎನ್‌ಜಿ (CNG) ದರವೂ ಹೆಚ್ಚಾಗಿದೆ. ದೆಹಲಿಯಲ್ಲಿ ಸಿಎನ್‌ಜಿ ಪ್ರತಿ ಕೆಜಿಗೆ 83 ರೂಪಾಯಿ 9 ಪೈಸೆಗೆ ತಲುಪಿದೆ. ಇದು ಸಿಎನ್‌ಜಿ ಬಳಸುವ ವಾಹನ ಮಾಲೀಕರಿಗೆ ಭಾರಿ ಆಘಾತ ನೀಡಿದೆ. ಹಿಂದೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಾಲ್ಕು ಬಾರಿ ಏರಿಕೆ ಕಂಡಿದ್ದವು. ಅದರ ಬೆನ್ನಲ್ಲೇ, ಸೋಮವಾರ ಮತ್ತೆ ಪ್ರತಿ ಲೀಟರ್‌ಗೆ 2 ರೂಪಾಯಿ 83 ಪೈಸೆ ಹೆಚ್ಚಳವಾಗಿತ್ತು. ಇದೀಗ ಸಿಎನ್‌ಜಿ…

Read More