ಸತತ 3 ಪಂದ್ಯಗಳಲ್ಲಿ ಸೋಲು, ಆದರೂ 2ನೇ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್ 4 ಅನ್ನು ಸೋಲಿನೊಂದಿಗೆ ಆರಂಭಿಸಿದ್ದ ಮುಂಬೈ ಇಂಡಿಯನ್ಸ್ ಇದೀಗ ಹ್ಯಾಟ್ರಿಕ್ ಸೋಲುಂಡಿದೆ. ಈ ಸೋಲುಗಳ ಹೊರತಾಗಿಯೂ ಹರ್ಮನ್ ಪ್ರೀತ್ ಕೌರ್ ಪಡೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲೇ ಉಳಿದುಕೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಮೊದಲ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಪರಾಜಯಗೊಂಡಿತ್ತು. ಇದಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಜೈಂಟ್ಸ್ ಪರ ಭರ್ಜರಿ ಜಯ ಸಾಧಿಸಿ ಒಟ್ಟು ನಾಲ್ಕು ಅಂಕಗಳನ್ನು ಪಡೆದುಕೊಂಡಿದ್ದರು. ಈ ಎರಡು ಗೆಲುವುಗಳ…