ಐದು ತಿಂಗಳಲ್ಲಿ ಎರಡನೇ ಬಾರಿಗೆ ರಾಮ್ ರಹೀಮ್ಗೆ ಪೆರೋಲ್, 30 ದಿನಗಳ ಕಾಲ ಜೈಲಿನಿಂದ ಬಿಡುಗಡೆ – Kannada News | Ram Rahim Gets 30 Day Parole Again: Dera Chief Released from Jail for Second Time in 5 Months
ನವದೆಹಲಿ, ಮೇ 26 ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್(Gurmeet Ram Rahim Singh)ಗೆ ಮತ್ತೊಮ್ಮೆ ಪೆರೋಲ್ ಮಂಜೂರು ಮಾಡಲಾಗಿದೆ. ಸಾಧ್ವಿಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಾಮ್ ರಹೀಮ್ ರೋಹ್ಟಕ್ ನ ಸುನಾರಿಯಾ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಈ ಬಾರಿ ಅವರಿಗೆ 30 ದಿನಗಳ ಪೆರೋಲ್ ನೀಡಲಾಗಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಗುರ್ಮೀತ್ ರಾಮ್ ರಹೀಮ್ ಬಿಗಿ ಭದ್ರತೆಯಲ್ಲಿ ಸಿರ್ಸಾ ಆಶ್ರಮಕ್ಕೆ ತೆರಳಿದರು. ಈ ವರ್ಷ ಇದು ಅವರ…