CNG Price Hike: ಪೆಟ್ರೋಲ್, ಡೀಸೆಲ್ ಆಯ್ತು ಈಗ ಸಿಎನ್‌ಜಿ ದರ ಏರಿಕೆ! ವಾಹನ ಸವಾರರಿಗೆ ಶಾಕ್ – Kannada News | CNG Price Hike: After Petrol and Diesel, CNG Prices Increased Due to Global Crude Turmoil and Supply Disruption
ನವದೆಹಲಿ, ಮೇ 26: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಾಲ್ಕು ಬಾರಿ ಏರಿಕೆಯಾದ ನಂತರ, ಈಗ ಸಿಎನ್‌ಜಿ (CNG) ದರವೂ ಹೆಚ್ಚಾಗಿದೆ. ದೆಹಲಿಯಲ್ಲಿ ಸಿಎನ್‌ಜಿ ಪ್ರತಿ ಕೆಜಿಗೆ 83 ರೂಪಾಯಿ 9 ಪೈಸೆಗೆ ತಲುಪಿದೆ. ಇದು ಸಿಎನ್‌ಜಿ ಬಳಸುವ ವಾಹನ ಮಾಲೀಕರಿಗೆ ಭಾರಿ ಆಘಾತ ನೀಡಿದೆ. ಹಿಂದೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಾಲ್ಕು ಬಾರಿ ಏರಿಕೆ ಕಂಡಿದ್ದವು. ಅದರ ಬೆನ್ನಲ್ಲೇ, ಸೋಮವಾರ ಮತ್ತೆ ಪ್ರತಿ ಲೀಟರ್‌ಗೆ 2 ರೂಪಾಯಿ 83 ಪೈಸೆ ಹೆಚ್ಚಳವಾಗಿತ್ತು. ಇದೀಗ ಸಿಎನ್‌ಜಿ…