ಸದ್ಯಕ್ಕಂತೂ ಸೆಟ್ಟೇರಲ್ಲ ಮಹೇಶ್ ಬಾಬು-ಪ್ರಶಾಂತ್ ನೀಲ್ ಸಿನಿಮಾ; ಇಲ್ಲಿದೆ ಕಾರಣಗಳ ಪಟ್ಟಿ – Kannada News | Mahesh Babu and Prashanth Neel Movie: Why the Dream Project Faces Long Delays
ಟಾಲಿವುಡ್ ಸ್ಟಾರ್ ನಟ ಮಹೇಶ್ ಬಾಬು (Mahesh Babu) ಮತ್ತು ಸ್ಯಾಂಡಲ್‌ವುಡ್ ಹೆಮ್ಮೆಯ ನಿರ್ದೇಶಕ ಪ್ರಶಾಂತ್ ನೀಲ್ ಸಿನಿಮಾಗಾಗಿ ಒಂದಾಗುತ್ತಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ. ಪ್ರಶಾಂತ್ ನೀಲ್ ನಿರ್ದೇಶನದ ‘ಡ್ರಾಗನ್’ ಚಿತ್ರದ ಗ್ಲಿಂಪ್ಸ್ ಬಿಡುಗಡೆಯಾದ ಬೆನ್ನಲ್ಲೇ ಈ ಗಾಸಿಪ್‌ಗೆ ಮತ್ತಷ್ಟು ರೆಕ್ಕೆಪುಕ್ಕೆ ಬಂದಿದೆ. ಮಹೇಶ್ ಬಾಬು ಅವರು ತಮ್ಮ ಮುಂಬರುವ ‘ವಾರಣಾಸಿ’ ಚಿತ್ರವನ್ನು ಮುಗಿಸಿದ ನಂತರ ಪ್ರಶಾಂತ್ ನೀಲ್ ಜೊತೆ ಬಿಗ್ ಆಕ್ಷನ್ ಎಂಟರ್‌ಟೈನರ್ ಸಿನಿಮಾ ಮಾಡಲಿದ್ದಾರೆ ಎಂದು ವರದಿಯಾಗಿದೆ.ಆದರೆ,…