ಹಾರರ್ ಕಥೆ ಇರುವ ‘ಸೀಟ್ ಎಡ್ಜ್’ ಸಿನಿಮಾದ ಟ್ರೇಲರ್ ನೋಡಿದ್ರಾ? – Kannada News | Siddu Moolimani Raviksha Shetty starrer Seat Edge Movie Trailer released
ಸಿದ್ದು ಮೂಲಿಮನಿ ನಟನೆಯ ‘ಸೀಟ್ ಎಡ್ಜ್’ (Seat Edge Movie) ಸಿನಿಮಾದಲ್ಲಿ ವ್ಲಾಗರ್ ಹುಡುಗನೊಬ್ಬನ ಕಥೆ ಇದೆ. ಘೋಸ್ಟ್ ಹಂಟಿಂಗ್ ಕುರಿತ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗುತ್ತಿದೆ. ಹಾಗಾಗಿ ಕನ್ನಡದ ಪ್ರಮುಖ ವ್ಲಾಗರ್ಗಳ ಕೈಯಿಂದಲೇ ಈ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿಸಲಾಗಿದೆ. ಈ ಚಿತ್ರದಲ್ಲಿ ಸಿದ್ದು ಮೂಲಿಮನಿ (Siddu Moolimani) ಅವರು ಹೀರೋ ಆಗಿ ನಟಿಸಿದ್ದು, ರವೀಕ್ಷಾ ಶೆಟ್ಟಿ ನಾಯಕಿ ಆಗಿದ್ದಾರೆ. ರಘು ರಾಮನಕೊಪ್ಪ, ಮಿಮಿಕ್ರಿ ಗೋಪಿ, ಲಕ್ಷ್ಮಿ ಸಿದ್ದಯ್ಯ, ಗಿರೀಶ್ ಶಿವಣ್ಣ, ಕಿರಣ್, ತೇಜು ಪೊನ್ನಪ್ಪ,…