Headlines

RCB ಪರ ಇನಿಂಗ್ಸ್ ಆರಂಭಿಸುವವರು ಯಾರು? – Kannada News | Virat Kohli’s Opening Partner: Iyer or Salt for IPL 2026: Qualifier 1

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹೈವೋಲ್ಟೇಜ್ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಧರ್ಮಶಾಲಾದ ಹೆಚ್​​ಪಿಸಿಎ ಮೈದಾನದಲ್ಲಿ ಇಂದು (ಮೇ 26) ನಡೆಯಲಿರುವ ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಪರ ಇನಿಂಗ್ಸ್ ಆರಂಭಿಸುವವರು ಯಾರು ಎಂಬುದೇ ಪ್ರಶ್ನೆ. ಏಕೆಂದರೆ ಗಾಯದ ಕಾರಣ ಕಳೆದ ಕೆಲ ಪಂದ್ಯಗಳಿಂದ ಹೊರಗುಳಿದಿದ್ದ ಫಿಲ್ ಸಾಲ್ಟ್ ಇದೀಗ ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಇದಾಗ್ಯೂ ಅವರು ಓಪನರ್ ಆಗಿ ಕಣಕ್ಕಿಳಿಯುವ…

Read More

Weather Report: ರಾಜ್ಯದ ಜನತೆಗೆ ಸಿಕ್ತು ಬಿಸಿಲಿನಿಂದ ಬಿಗ್ ರಿಲೀಫ್!; ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ – Kannada News | IMD Karnataka Rain Alert: Heavy Showers Expected May 26, Relief from Heat

ಮಳೆಯಲ್ಲಿ ಮಕ್ಕಳು ಆಟವಾಡುವ ಚಿತ್ರ Image Credit source: Tv9 kannada ಬೆಂಗಳೂರು, ಮೇ,26 :  ತೀವ್ರ ಉಷ್ಣಾಂಶ ಹಾಗೂ ಬೇಸಿಗೆಯ ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಕರ್ನಾಟಕದ ಜನತೆಗೆ ವರುಣದೇವ ಕೊನೆಗೂ ತಂಪಾದ ಸುದ್ದಿ ನೀಡಿದ್ದಾನೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯ ಹಾಗೂ ಚಂಡಮಾರುತದ ಪ್ರಸರಣ ಹಿನ್ನೆಲೆಯಲ್ಲಿ, ಇಂದು (ಮೇ 26) ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಇನ್ನು ದಕ್ಷಿಣ ಕನ್ನಡ, ಉಡುಪಿ…

Read More

ಉಪೇಂದ್ರ ಅಣ್ಣನ ಮಗ ನಿರಂಜನ್ ಸುದಿಂದ್ರ ನಿಶ್ಚಿತಾರ್ಥ; ಹುಡುಗಿ ಬಗ್ಗೆ ಇಲ್ಲಿದೆ ಮಾಹಿತಿ

ಸ್ಯಾಂಡಲ್‌ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರ ಕುಟುಂಬದಲ್ಲಿ ಈಗ ಮದುವೆ ಸಂಭ್ರಮ ಮನೆಮಾಡಿದೆ. ಅವರ ಮನೆಯಲ್ಲಿ ಸದ್ಯ ನಿಶ್ಚಿತಾರ್ಥದ ಸಡಗರ ಜೋರಾಗಿ ನಡೆಯುತ್ತಿದೆ. ಉಪೇಂದ್ರ ಅವರ ಅಣ್ಣನ ಮಗ, ನಟ ನಿರಂಜನ್ ಸುಧೀಂದ್ರ ಅವರು ತಮ್ಮ ಹೊಸ ಜೀವನದ ಮಹತ್ವದ ಹೆಜ್ಜೆಯನ್ನು ಇಟ್ಟಿದ್ದಾರೆ. ಅವರು ಗೃಹಸ್ಥಾಶ್ರಮಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ನಟ ನಿರಂಜನ್ ಸುಧೀಂದ್ರ ಅವರು ಸಂಜನಾ ಬಿ ರಾಜ್ ಎಂಬುವವರ ಜೊತೆ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇಬ್ಬರ ಉಂಗುರ ಬದಲಾವಣೆ ಶಾಸ್ತ್ರ ಶಾಸ್ತ್ರೋಕ್ತವಾಗಿ ನೆರವೇರಿದೆ. ಬೆಂಗಳೂರಿನ ಖಾಸಗಿ…

Read More

ರೇವತಿ ನಕ್ಷತ್ರಕ್ಕೆ ಶನಿ ಎಂಟ್ರಿ!: ಯಾರಿಗೆ ಕಷ್ಟ, ಯಾರಿಗೆ ಒಲಿಯಲಿದೆ ಅದೃಷ್ಟ? – Kannada News | Daily Devotional: Shanis Entry into Revati Nakshatra and Its Effects on Your Rashi

ಬೆಂಗಳೂರು, ಮೇ.26: ಶನಿ ಭಗವಾನರ ರೇವತಿ ನಕ್ಷತ್ರ ಸಂಚಾರದ ಫಲಗಳನ್ನು ತಿಳಿಸಲಾಗಿದೆ. ಕರ್ಮಕಾರಕ ಹಾಗೂ ನ್ಯಾಯಾಧೀಶರಾದ ಶನಿಯ ಸಂಚಾರವು ಇಡೀ ಬ್ರಹ್ಮಾಂಡಕ್ಕೆ ಮುಖ್ಯವಾಗಿರುತ್ತದೆ. ಪ್ರಸ್ತುತ ಶನಿ ಮೀನ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದು, ಮೇಷ ರಾಶಿಯವರಿಗೆ ಸಾಡೆಸಾತಿ, ಮೀನ ರಾಶಿಯವರಿಗೆ ಗರ್ಭ ಸಾಡೆಸಾತಿ ಹಾಗೂ ಕುಂಭ ರಾಶಿಯವರಿಗೆ ಕಟ್ಟಕಡೆಯ ಸಾಡೆಸಾತಿ ನಡೆಯುತ್ತಿದೆ. ಶನಿ ಭಗವಾನರು 2026ರ ಮೇ 17ರಂದು ರೇವತಿ ನಕ್ಷತ್ರ ಪ್ರವೇಶ ಮಾಡಿದ್ದಾರೆ. ಇದು ಬುಧನ ನಕ್ಷತ್ರವಾಗಿದೆ. ಈ ಸಂಚಾರವು ದ್ವಾದಶ ರಾಶಿಗಳ ಮೇಲೆ ವಿಭಿನ್ನ ಪ್ರಭಾವ…

Read More

ಕನ್ನಿಂಗ್​ಹ್ಯಾಮ್ ರಸ್ತೆ To ದೆಹಲಿ, ರೋಚಕವಾಗಿದೆ ಸಿದ್ದರಾಮಯ್ಯ ತಂತ್ರಗಾರಿಕೆ! ಡಿಕೆ ಸಹೋದರರಿಂದ ಕೌಂಟರ್ ಪ್ಲಾನ್ – Kannada News | Karnataka CM Chair Climax: CM Siddaramaiah Ready with Blueprint as DK Shivakumar Plans Counter Strategy

ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯImage Credit source: tv9 ಬೆಂಗಳೂರು, ಮೇ 26: ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಕುರಿತಾದ ಆಂತರಿಕ ರಾಜಕೀಯ ಬಿಕ್ಕಟ್ಟು ಈಗ ಅಂತಿಮ ಘಟ್ಟಕ್ಕೆ ತಲುಪಿರುವಂತೆ ಕಾಣಿಸುತ್ತಿದೆ. ಹೈಕಮಾಂಡ್‌ನಿಂದ ದಿಢೀರ್ ಕರೆ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಇಬ್ಬರೂ ದೆಹಲಿಗೆ ತೆರಳಿದ್ದು, ಇಂದು (ಮೇ 26 ರ ಬುಧವಾರ) ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಮಹತ್ವದ ಸಭೆ ತೀವ್ರ ಕುತೂಹಲ ಮೂಡಿಸಿದೆ….

Read More

ಇಂದು ಹನುಮನಿಗೆ ಬೆಲ್ಲದ ದೀಪ ಹಚ್ಚಿದರೆ ಈ ರಾಶಿಯವರಿಗೆ ಭರ್ಜರಿ ಅದೃಷ್ಟ!: ಕುಜದೋಷ ನಿವಾರಣೆಗೆ ಇಂದು ಅತ್ಯಂತ ಶುಭ ದಿನ! – Kannada News | Zodiac Sign Effects on 26 May 2026: Comprehensive Daily Horoscope by Dr. Basavaraj Guruji

ಬೆಂಗಳೂರು, ಮೇ.26: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 26 ಮೇ 2026 ರ ಮಂಗಳವಾರದ ದ್ವಾದಶ ರಾಶಿಗಳ ದೈನಿಕ ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ ದಶಮಿ, ಉತ್ತರಾ ನಕ್ಷತ್ರ, ಸಿದ್ಧಿ ಯೋಗ ಮತ್ತು ಗರಜ ಕರಣ ಇರುತ್ತದೆ. ರವಿ ವೃಷಭ ರಾಶಿಯಲ್ಲಿ ಹಾಗೂ ಚಂದ್ರ ಕನ್ಯಾ ರಾಶಿಯ ಉತ್ತರಾ ನಕ್ಷತ್ರದಲ್ಲಿ ಸಂಚರಿಸಲಿದ್ದಾನೆ. ರಾಹುಕಾಲ…

Read More

ನಿತ್ಯ ಭವಿಷ್ಯ : ಇಂದು ಈ ರಾಶಿಯವರು ಮಾತಿಗೆ ಬೆಲೆ ಕೊಡಬೇಕೆಂದು ಬಯಸುವರು – Kannada News | May 26 Horoscope: Daily Predictions for All Zodiac Signs Love, Career, Finance

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಅಧಿಕ ಜ್ಯೇಷ್ಠ ಮಾಸದ ಶುಕ್ಲ ಪಕ್ಷದ ದಶಮೀ ತಿಥಿಯ ಮಂಗಳವಾರದಂದು ಹಣವಿಲ್ಲದೇ ಹಗುರ, ಕೋಪದಿಂದ‌ ಮನಸ್ತಾಪ, ಯಶಸ್ಸಿನಿಂದ ಅಭಿಮಾನ, ಪ್ರೀತಿಯ ಕಾಳಜಿ, ವಿರೋಧಿಗಳಿಗೆ ಮಿತ್ರರ ಸಹಾಯ ಎಲ್ಲವೂ ಈ ದಿನದ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಕೃತ್ತಿಕಾ, ವಾರ : ಮಂಗಳ, ಪಕ್ಷ : ಶುಕ್ಲ,…

Read More

CM ವಿಜಯ್‌ ಗೆ ಮೊದಲ ಶಾಕ್:ಮೇಕೆದಾಟುಗೆ ಅಡ್ಡಗಾಲು ಹಾಕಲು ಮುಂದಾದ ತಮಿಳುನಾಡಿಗೆ ಹಿನ್ನಡೆ – Kannada News | Supreme Court dismisses review petition by Tamil Nadu govt against Karnataka Mekedatu project

ನವದೆಹಲಿ, (ಮೇ 25): ಕರ್ನಾಟಕದ ಮಹತ್ವಾಕಾಂಕ್ಷೆಯ ಮೇಕೆದಾಟು  ಯೋಜನೆಗೆ (mekedatu project) ಅಡ್ಡಗಾಲು ಹಾಕಲು ಮುಂದಾಗಿದ್ದ ತಮಿಳುನಾಡು (Tamil Nadu) ಮುಖ್ಯಮಂತ್ರಿ ಜೋಸೆಫ್‌ ವಿಜಯ್‌ (Vijay) ಸುಪ್ರೀಂಕೋರ್ಟ್ (Supreme court)  ಶಾಕ್ ಕೊಟ್ಟಿದೆ. ಕರ್ನಾಟಕದ ಪ್ರಸ್ತಾವಿತ ಮೇಕೆದಾಟು ಯೋಜನೆ ವಿರುದ್ಧದ ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿದ 2025ರ ತೀರ್ಪನ್ನು ಮರುಪರಿಶೀಲನೆಗೆ ಕೋರಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದರೊಂದಿಗೆ ಕರ್ನಾಟಕದ ವಿರುದ್ಧ ಹೆಜ್ಜೆ ಇಟ್ಟಿದ್ದ ತಮಿಳುನಾಡು ಸಿಎಂ ವಿಜಯ್​​ಗೆ ಮೊದಲ ಶಾಕ್ ಇದಾಗಿದೆ. ಮುಖ್ಯಾಂಶಗಳು ಮೇಕೆದಾಟು ಯೋಜನೆಗೆ…

Read More

ನಮ್ಮ ಮೆಟ್ರೋ ಬ್ಲೂ ಲೈನ್ ನಿರ್ವಹಣೆಯನ್ನು ಖಾಸಗಿ ಕಂಪನಿಗೆ ನೀಡಲು ಪ್ಲಾನ್! – Kannada News | BMRCL Plans to Hand Over Namma Metro Blue Line Operations to Private Company

ನಮ್ಮ ಮೆಟ್ರೋ ಬ್ಲೂ ಲೈನ್ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 25: ಬ್ಲೂ ಲೈನ್ ಸಿಲಿಕಾನ್ ಸಿಟಿ ಬೆಂಗಳೂರಿನ ಬಹುನಿರೀಕ್ಷಿತ ಮೆಟ್ರೋ (Namma Metro) ಮಾರ್ಗ. ಈ ವರ್ಷ ಡಿಸೆಂಬರ್​ನಲ್ಲಿ ಓಪನ್ ಮಾಡಲು ಬಿಎಂಆರ್​​ಸಿಎಲ್ (BMRCL)​​ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದರೆ ಈ ಮಾರ್ಗದ ನಿರ್ವಹಣೆಯನ್ನು ಖಾಸಗಿ ಅವರಿಗೆ ಟೆಂಡರ್ ನೀಡಲು ಪ್ಲ್ಯಾನ್​ ಮಾಡಿದ್ದು, ಇದಕ್ಕೆ ಮೆಟ್ರೋ ಪ್ರಯಾಣಿಕರು ವಿರೋಧ ವ್ಯಕ್ತಪಡಿಸಿದ್ದು, ಹೋರಾಟದ ಎಚ್ಚರಿಕೆ ಕೂಡ ನೀಡಿದ್ದಾರೆ. ಮುಖ್ಯಾಂಶಗಳು ಬ್ಲೂ ಲೈನ್ ಮಾರ್ಗದ…

Read More

ನಿಮ್ಮ ಮನೆಯ ಮಿಕ್ಸರ್ ಸರಿಯಾಗಿ ಕೆಲಸ ಮಾಡುತ್ತಿಲ್ಲವೇ? ಈ ರೀತಿ ಮಾಡಿ ನೋಡಿ – Kannada News | How to Sharpen your Kitchen Mixer Grinder Blades Instantly check this hack

ನವದೆಹಲಿ, ಮೇ 25: ಅಡುಗೆಮನೆಯಲ್ಲಿ ಬಳಸುವ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಮಿಕ್ಸರ್ (Mixer) ಮತ್ತು ಗ್ರೈಂಡರ್‌ಗಳು ಪ್ರಮುಖವಾಗಿವೆ. ಚಟ್ನಿಗಳು, ಮಸಾಲೆಗಳು, ಸಾಂಬಾರ್ ಪುಡಿಗಳಂತಹ ವಿವಿಧ ಆಹಾರ ಪದಾರ್ಥಗಳನ್ನು ಪುಡಿ ಮಾಡಲು ನಾವು ಪ್ರತಿದಿನ ಅವುಗಳನ್ನು ಬಳಸುತ್ತೇವೆ. ಆದರೆ, ನಿರಂತರ ಬಳಕೆಯಿಂದಾಗಿ ಮಿಕ್ಸರ್ ಬ್ಲೇಡ್‌ಗಳು ಕಾಲಾನಂತರದಲ್ಲಿ ಹರಿತ ಕಡಿಮೆಯಾಗುತ್ತವೆ. ಇದರಿಂದಾಗಿ, ನಾವು ಎಷ್ಟೇ ರುಬ್ಬಿದರೂ, ಪದಾರ್ಥಗಳು ನುಣ್ಣಗಾಗುವುದಿಲ್ಲ. ಸಾಮಾನ್ಯವಾಗಿ, ಮಿಕ್ಸರ್ ಜಾರ್ ಹರಿತವಾಗದಿದ್ದರೆ ನಾವೆಲ್ಲರೂ ಅದನ್ನು ಮೆಕ್ಯಾನಿಕ್‌ಗೆ ಕರೆದೊಯ್ಯುತ್ತೇವೆ. ಅಥವಾ ಜಾರ್ ಅನ್ನು ಬದಲಾಯಿಸುತ್ತೇವೆ. ಆದರೆ ಒಂದು ರೂ. ಕೂಡ…

Read More