CM ವಿಜಯ್ ಗೆ ಮೊದಲ ಶಾಕ್:ಮೇಕೆದಾಟುಗೆ ಅಡ್ಡಗಾಲು ಹಾಕಲು ಮುಂದಾದ ತಮಿಳುನಾಡಿಗೆ ಹಿನ್ನಡೆ – Kannada News | Supreme Court dismisses review petition by Tamil Nadu govt against Karnataka Mekedatu project
ನವದೆಹಲಿ, (ಮೇ 25): ಕರ್ನಾಟಕದ ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ (mekedatu project) ಅಡ್ಡಗಾಲು ಹಾಕಲು ಮುಂದಾಗಿದ್ದ ತಮಿಳುನಾಡು (Tamil Nadu) ಮುಖ್ಯಮಂತ್ರಿ ಜೋಸೆಫ್ ವಿಜಯ್ (Vijay) ಸುಪ್ರೀಂಕೋರ್ಟ್ (Supreme court) ಶಾಕ್ ಕೊಟ್ಟಿದೆ. ಕರ್ನಾಟಕದ ಪ್ರಸ್ತಾವಿತ ಮೇಕೆದಾಟು ಯೋಜನೆ ವಿರುದ್ಧದ ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿದ 2025ರ ತೀರ್ಪನ್ನು ಮರುಪರಿಶೀಲನೆಗೆ ಕೋರಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದರೊಂದಿಗೆ ಕರ್ನಾಟಕದ ವಿರುದ್ಧ ಹೆಜ್ಜೆ ಇಟ್ಟಿದ್ದ ತಮಿಳುನಾಡು ಸಿಎಂ ವಿಜಯ್ಗೆ ಮೊದಲ ಶಾಕ್ ಇದಾಗಿದೆ. ಮುಖ್ಯಾಂಶಗಳು ಮೇಕೆದಾಟು ಯೋಜನೆಗೆ…