ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಊಟ ಸವಿದು ವಾವ್ಹ್ ವಂಡರ್ಫುಲ್ ಎಂದ ಜಪಾನಿನ ವ್ಯಕ್ತಿ! – Kannada News | Japanese Creator’s Viral Bangalore Food Journey: Rameswaram Cafe’s 200 South Indian Meal
ಬೆಂಗಳೂರು, ಜ.20: ಬೆಂಗಳೂರಿನ ಬಗ್ಗೆ ಕೆಲವರು ದೂರುತ್ತಾರೆ, ಇನ್ನು ಕೆಲವರು ಮೆಚ್ಚಿಕೊಳ್ಳುತ್ತಾರೆ. ಸಿಲಿಕಾನ್ ಸಿಟಿಯಲ್ಲಿ ಎಲ್ಲವೂ ಸಿಗುತ್ತದೆ. ಎಲ್ಲದಕ್ಕೂ ಅವಕಾಶ ಇದೆ. ಅದಕ್ಕೆ ಅನೇಕರಿಗೆ ಇಷ್ಟು, ಇನ್ನು ಕೆಲವೊಮ್ಮೆ ಕೊಲೆ, ದರೋಡೆ, ಅತ್ಯಾಚಾರ, ಕೆಲವೊಂದು ಬೆಚ್ಚಿ ಬೀಳಿಸುವ ಘಟನೆಗಳು, ಜತೆಗೆ ಹೆಚ್ಚಿನ ಜನರಿಗೆ ತೊಂದರೆ ಆಗಿರುವುದು ಇಲ್ಲಿನ ಟ್ರಾಪಿಕ್, ಈ ಕಾರಣಗಳಿಂದ ಬೆಂಗಳೂರು ಅಪಾಯ ಎಂದು ಕೆಲವರಿಗೆ ಅನ್ನಿಸುತ್ತದೆ. ಉಳಿದಂತೆ ಬೆಂಗಳೂರಿನಲ್ಲಿ ಎಲ್ಲವೂ ಉತ್ತಮವಾಗಿದೆ. ಅದರಲ್ಲೂ ಆಹಾರ ವಿಚಾರದಲ್ಲಿ (Bangalore food) ಒಂದು ಕೈ ಹೆಚ್ಚು, ಇಲ್ಲಿ…