‘ಡಾನ್ 3’ ವಿವಾದ: ಚಿತ್ರರಂಗದಿಂದ ಬ್ಯಾನ್ ಆದ ಬಳಿಕ ಮೌನ ಮುರಿದ ರಣವೀರ್ ಸಿಂಗ್ – Kannada News | Dhurandhar actor Ranveer Singh responds after FWICE bans him over Don 3 exit
ಬಹುನಿರೀಕ್ಷಿತ ‘ಡಾನ್ 3’ (Don 3) ಚಿತ್ರದಿಂದ ಹಠಾತ್ ಹೊರನಡೆದ ಹಿನ್ನೆಲೆಯಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ವಿರುದ್ಧ ಸಿನಿಮಾ ನೌಕರರ ಒಕ್ಕೂಟ (FWICE) ಅಸಹಕಾರದ ಮೂಲಕ ಬ್ಯಾನ್ ಮಾಡಿದೆ. ಈ ವಿವಾದದ ಬೆನ್ನಲ್ಲೇ ರಣವೀರ್ ಸಿಂಗ್ ಅವರ ವಕ್ತಾರರು ಅಧಿಕೃತ ಪ್ರಕಟಣೆ ಬಿಡುಗಡೆ ಮಾಡುವ ಮೂಲಕ ಕೊನೆಗೂ ಮೌನ ಮುರಿದಿದ್ದಾರೆ. ‘ಡಾನ್ 3’ ಚಿತ್ರದ ನಿರ್ದೇಶಕ ಫರ್ಹಾನ್ ಅಖ್ತರ್ ಜೊತೆಗಿನ ಭಿನ್ನಾಭಿಪ್ರಾಯಗಳ ಕಾರಣದಿಂದಾಗಿ ರಣವೀರ್ ಸಿಂಗ್ ಅವರು ಚಿತ್ರದಿಂದ ಹೊರನಡೆದಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ…