ಕ್ರಿಕೆಟ್ ಆಡುತ್ತಿದ್ದಾಗಲೇ ಹೃದಯಾಘಾತ: ಶಿವಮೊಗ್ಗ KSCA ಮೈದಾನದಲ್ಲಿ ಅಕ್ಷಯ್ ಅಂತಿಮ ದರ್ಶನ – Kannada News | Karnataka former ranji Cricket Player akshay dead Body Comes Shivamogga Who Dies due to heart attack In Bengaluru
ಶಿವಮೊಗ್ಗ, (ಮೇ 25): ಕರ್ನಾಟಕದ ಮಾಜಿ ವೇಗದ ಬೌಲರ್ ಎಸ್.ಎಲ್. ಅಕ್ಷಯ್ (39) ಭಾನುವಾರ ನಡೆದ ಕೆಎಸ್‌ಸಿಎ ಡಿವಿಷನ್ 3 ಕ್ರಿಕೆಟ್ ಪಂದ್ಯದಲ್ಲಿ ಬೌಲಿಂಗ್ ಮಾಡಿದ ಬಳಿಕ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಿವಮೊಗ್ಗ ಮೂಲದ ಅಕ್ಷಯ್, ವಿನಯ್ ಕುಮಾರ್ ಅವರಂತಹ ದಿಗ್ಗಜರಿದ್ದ ಕಾಲದಲ್ಲೂ ಕರ್ನಾಟಕ ಪರ 6 ಪ್ರಥಮ ದರ್ಜೆ, 3 ಲಿಸ್ಟ್ ‘ಎ’ ಮತ್ತು 9 ಟಿ20 ಪಂದ್ಯಗಳನ್ನು ಆಡಿದ್ದರು. ನಿವೃತ್ತಿಯ ನಂತರ ರಾಜ್ಯ ಅಂಡರ್-19 ತಂಡದ ಬೌಲಿಂಗ್ ಕೋಚ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಇನ್ನು ಇಂದು…