SIR ಸಭೆಗೆ ಗೈರಾದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ಕೊಕ್: ‘ಕೈ’ಯಲ್ಲಿ ಭಾರಿ ಸಂಚಲನ
ಬೆಂಗಳೂರು, ಮೇ 25: ಎಸ್ಐಆರ್ ಕುರಿತು ಕರೆದಿದ್ದ ಪ್ರಮುಖ ಸಭೆಗೆ ನೂರಕ್ಕೂ ಹೆಚ್ಚು ಉಪಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಗೈರಾಗಿದ್ದ ಕಾರಣ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸೂಚನೆಯ ಮೇರೆಗೆ ಈ ಸಭೆಯನ್ನು ಆಯೋಜಿಸಲಾಗಿತ್ತು. ದೇವನಹಳ್ಳಿ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ಕೆಪಿಸಿಸಿ ಈ ಸಭೆ ನಡೆಸಿತ್ತು. ಪಕ್ಷದ ನಾಯಕರು ಎಸ್ಐಆರ್ ಪ್ರಕ್ರಿಯೆಯ ಪ್ರಾಮುಖ್ಯತೆಯನ್ನು ತಿಳಿಸಲು ಈ ಸಭೆ…