ಮತ್ತೆ ತಂದೆ ಆಗುತ್ತಿದ್ದಾರೆ ಖ್ಯಾತ ನಿರ್ದೇಶಕ ಅಟ್ಲಿ; ಇಲ್ಲಿವೆ ಫೋಟೋಸ್
ನಿರ್ದೇಶಕ ಅಟ್ಲಿ ಹಾಗೂ ಪ್ರಿಯಾ ದಂಪತಿ ಸೋಶಿಯಲ್ ಮೀಡಿಯಾದಲ್ಲಿ ಖುಷಿಯ ಸುದ್ದಿ ಒಂದನ್ನು ಹಂಚಿಕೊಂಡಿದ್ದಾರೆ. ಈ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಈ ದಂಪತಿಗೆ ಎಲ್ಲ ಕಡೆಗಳಿಂದ ಶುಭಾಶಯ ಹರಿದುಬರುತ್ತಿದೆ. ಅಟ್ಲಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ದಳಪತಿ ವಿಜಯ್ ಜೊತೆ ಮೂರು ಸಿನಿಮಾ ಮಾಡಿದ್ದಾರೆ. ಶಾರುಖ್ ಖಾನ್ ಜೊತೆ ‘ಜವಾನ್’ ಚಿತ್ರ ಮಾಡಿ ಅಟ್ಲಿ ಫೇಮಸ್ ಆದರು. ಈಗ ಅವರು ಅಲ್ಲು ಅರ್ಜುನ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಅಟ್ಲಿ ಹಾಗೂ ಪ್ರಿಯಾ…