Viral: ಬೆಂಗಳೂರಿನಲ್ಲಿ 90 ಲಕ್ಷ ರೂ ಉತ್ತಮ ಸಂಬಳವೇ: ಅನಿವಾಸಿ ಭಾರತೀಯ ಹೀಗೆ ಕೇಳಿದ್ದೇಕೆ? – Kannada News | Bengaluru: NRI asks if it’s possible to live in Bengaluru on a salary of Rs 90 lakh
ಬೆಂಗಳೂರು, ಜನವರಿ 20: ವಿದೇಶದಲ್ಲಿ ಉದ್ಯೋಗಕ್ಕೆಂದು ತೆರಳಿ ಅಲ್ಲಿ ಕೈ ತುಂಬಾ ಸಂಬಳ ಪಡೆದುಕೊಳ್ತಾರೆ. ಆದರೆ ಮತ್ತೆ ಭಾರತಕ್ಕೆ ಮರಳುವ ಸಂದರ್ಭ ಬಂದಾಗ ಮೊದಲು ಯೋಚಿಸುವುದೇ ಸಂಬಳದ ಬಗ್ಗೆ. ಭಾರತದಲ್ಲಿ ಕಡಿಮೆ ಸಂಬಳಕ್ಕೆ ಹೇಗೆ ಹೊಂದಿಕೊಳ್ಳೋದು ಎನ್ನುವ ಆಲೋಚನೆ ಬರುವುದು ಸಹಜ. ಆದರೆ ಇಲ್ಲೊಬ್ಬ ಅನಿವಾಸಿ ಭಾರತೀಯನದ್ದು(NRI) ಅದೇ ಪರಿಸ್ಥಿತಿ. ಅಮೆರಿಕದಲ್ಲಿ ನೆಲೆಸಿರುವ ಎನ್‌ಆರ್‌ಐರೊಬ್ಬರು ಬೆಂಗಳೂರಿನಲ್ಲಿ (Bengaluru) 90 ಲಕ್ಷ ರೂ ಉತ್ತಮ ಸಂಬಳವೇ ಎಂದು ಪ್ರಶ್ನೆ ಕೇಳಿದ್ದಾರೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ…