ಮಂಡ್ಯ: ಜಿಂಕೆ ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ! – Kannada News | 10 Foot Long Python Swallows Deer, Rescued Near Water Pipeline
ಮಂಡ್ಯ, ಮೇ 25: ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದ ಬೆಂಗಳೂರು ಜಲಮಂಡಳಿಯ ನೀರು ಸರಬರಾಜು ಮಾಡುವ ಪೈಪ್‌ಲೈನ್ ಬಳಿ ಬೃಹತ್ ಗಾತ್ರದ ಹೆಬ್ಬಾವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದ ಹಾಗೂ 30 ಕೆಜಿಗೂ ಹೆಚ್ಚು ತೂಕವಿದ್ದ ಈ ಹೆಬ್ಬಾವು, ಜಿಂಕೆಯೊಂದನ್ನು ಸಂಪೂರ್ಣವಾಗಿ ನುಂಗಿ ಮುಂದೆ ಹೋಗಲಾರದೆ ಒಂದೇ ಕಡೆ ಮಲಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಉರಗ ತಜ್ಞರು ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆಹಿಡಿದು, ಮುತ್ತತ್ತಿ ಅರಣ್ಯ…