ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತು: ನಿಜ ಏನೆಂದು ಹೇಳಿದ ಸಹ ನಟ – Kannada News | Co Actor said 42 conditions of Allu Arjun is total myth
ಅಲ್ಲು ಅರ್ಜುನ್ (Allu Arjun) ಪ್ಯಾನ್ ಇಂಡಿಯಾ ಸ್ಟಾರ್ ನಟ. ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾಗಳ ಬಳಿಕ ಅವರ ಜನಪ್ರಿಯತೆ ವಿಶ್ವಮಟ್ಟದಲ್ಲಿ ಹರಡಿದೆ. ಇದೀಗ ಅಟ್ಲಿ ಜೊತೆಗೆ ಭಿನ್ನ ರೀತಿಯ ಸಿನಿಮಾ ಮಾಡುತ್ತಿದ್ದು, ಆ ಸಿನಿಮಾ ಅಲ್ಲು ಅರ್ಜುನ್ ಅನ್ನು ಹಾಲಿವುಡ್ ಲೆವೆಲ್ ಸ್ಟಾರ್ ಮಾಡಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅಲ್ಲು ಅರ್ಜುನ್ ಜನಪ್ರಿಯತೆ ದಿನದಿಂದ ದಿನಕ್ಕೆ ಏರುತ್ತಲೇ ಹೋಗುತ್ತಿರುವ ಹೊತ್ತಿನಲ್ಲಿಯೇ ಅವರನ್ನು ತುಳಿಯುವ ಪ್ರಯತ್ನಗಳು ಸಹ ತೆರೆ ಮರೆಯಲ್ಲಿ ನಡೆಯುತ್ತಿರುವಂತೆ ತೋರುತ್ತಿದೆ. ಇದಕ್ಕೆ…