ಪೆಟ್ರೋಲ್ ಡೀಸೆಲ್ ಬೆಲೆ ಇನ್ನೂ ಏರಿಕೆಯಾಗುತ್ತಾ? ಇಂಧನ ದರದಲ್ಲಿ ಕೇಂದ್ರ, ರಾಜ್ಯಕ್ಕೆಷ್ಟು ಪಾಲು ಎಂಬ ಮಾಹಿತಿ ಇಲ್ಲಿದೆ – Kannada News | Petrol Diesel Prices may Keep Rising! Understanding Central Excise Duty and State VAT Share in Total Fuel Tax
ಬೆಂಗಳೂರು, ಮೇ 25: ಕಳೆದ 11 ದಿನಗಳಲ್ಲಿ ನಾಲ್ಕನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 2.83 ರೂಪಾಯಿ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 2.82 ರೂಪಾಯಿ ಹೆಚ್ಚಳವಾಗಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಪೆಟ್ರೋಲ್ ದರ 110.44 ರೂಪಾಯಿ ಮತ್ತು ಡೀಸೆಲ್ ದರ 98.39 ರೂಪಾಯಿಗೆ ತಲುಪಿದೆ. ಭಾರತವು ತನ್ನ ಕಚ್ಚಾ ತೈಲದ ಶೇ 85ಕ್ಕೂ ಹೆಚ್ಚು ಭಾಗವನ್ನು ಆಮದು ಮಾಡಿಕೊಳ್ಳುತ್ತದೆ. ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ,…