IPL 2026: ಗೆಲ್ಲೋರು ಯಾರು? ಹೀಗಿದೆ RCB ಲೆಕ್ಕಾಚಾರ – Kannada News | GT vs RCB: Dharamshala Debut in Qualifier 1
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಆತಿಥ್ಯವಹಿಸಲು ವಿಶ್ವದ ಅತ್ಯಂತ ಸುಂದರ ಕ್ರಿಕೆಟ್ ಕ್ರೀಡಾಂಗಣಗಳಲ್ಲಿ ಒಂದಾದ ಹಿಮಾಚಲ ಪ್ರದೇಶದ ಧರ್ಮಶಾಲಾದ ಎಚ್‌ಪಿಸಿಎ (HPCA) ಸ್ಟೇಡಿಯಂ ಸಜ್ಜಾಗಿದೆ. ಈ ಮೈದಾನದಲ್ಲಿ ನಾಳೆ (ಮೇ 26) ನಡೆಯಲಿರುವ ಪ್ಲೇಆಫ್ನ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಮುಖಾಮುಖಿಗೂ ಮುನ್ನ ಆರ್ಸಿಬಿ ಈ ಮೈದಾನದಲ್ಲಿ ಗೆಲ್ಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಹೆಚ್ಪಿಸಿಎ ಮೈದಾನದಲ್ಲಿ ಆರ್ಸಿಬಿ ಈವರೆಗೆ…