ಐರ್ಲೆಂಡ್ ಗ್ರೂಪ್ ಬದಲಿಸಿ… ಬಾಂಗ್ಲಾದೇಶ್ ತಂಡದ ಹೊಸ ಬೇಡಿಕೆ! – Kannada News | Bangladesh sought to swap T20 World Cup 2026 groups with Ireland
ಟಿ20 ವಿಶ್ವಕಪ್ ಆರಂಭಕ್ಕೆ ಇನ್ನು ಉಳಿದಿರುವುದು ಕೆಲವೇ ದಿನಗಳು ಮಾತ್ರ. ಇದಾಗ್ಯೂ ಬಾಂಗ್ಲಾದೇಶ್ ತಂಡ ಈ ಟೂರ್ನಿಯಲ್ಲಿ ಕಣಕ್ಕಿಳಿಯಲಿದೆಯಾ ಎಂಬುದು ಖಚಿತವಾಗಿಲ್ಲ. ಏಕೆಂದರೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ತನ್ನ ಪಂದ್ಯಗಳನ್ನು ಸ್ಥಳಾಂತರ ಮಾಡುವಂತೆ ಐಸಿಸಿಗೆ ಮನವಿ ಮಾಡಿದೆ. ಐಸಿಸಿ ಈ ಮನವಿಯನ್ನು ತಿರಸ್ಕರಿಸಿದರೂ ಬಿಸಿಬಿ ತನ್ನ ನಿಲುವನ್ನು ಬದಲಿಸಿಲ್ಲ. ಇದೀಗ ಐರ್ಲೆಂಡ್ ತಂಡದ ಗ್ರೂಪ್ ಬದಲಿಸಿ ಪಂದ್ಯವಾಡಲು ಅವಕಾಶ ಮಾಡಿಕೊಡುವಂತೆ ಬಾಂಗ್ಲಾದೇಶ್ ಕ್ರಿಕೆಟ್ ಮಂಡಳಿ ಹೊಸ ಬೇಡಿಕೆಯನ್ನಿಟ್ಟಿದೆ. ಮುಂಬರುವ ಟಿ20 ವಿಶ್ವಕಪ್ನಲ್ಲಿ ಐರ್ಲೆಂಡ್ ತಂಡವು ಗ್ರೂಪ್-2 ನಲ್ಲಿ…