Headlines

ಪಿಯುಸಿ ಮಕ್ಕಳಿಗೆ ಇನ್ಮುಂದೆ ರಜೆ ಇಲ್ಲ! ಪರೀಕ್ಷೆ ಮುಗಿಯುವವರೆಗೂ ಶಾಲೆಗೆ ಬರಲೇಬೇಕು – Kannada News | Karnataka PU Board Scraps Study Holiday for 2nd PUC; Focus on Result Improvement

ಪಿಯುಸಿ ಮಕ್ಕಳಿಗೆ ಇನ್ಮುಂದೆ ರಜೆ ಇಲ್ಲ! ಬೆಂಗಳೂರು, ಜನವರಿ 20: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ (Karnataka Education Department) ಬಿಗ್ ಶಾಕ್ ನೀಡಿದ್ದು, ಈವರೆಗೆ ನೀಡುತ್ತಿದ್ದ ಸ್ಟಡಿ ಹಾಲಿಡೇಗೆ (Study holiday) ಬ್ರೇಕ್ ಹಾಕಿದೆ. ಪಿಯು ಫಲಿತಾಂಶ ಸುಧಾರಣೆ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಕೈಗೊಂಡಿರುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಇನ್ನು ಮುಂದೆ ಪರೀಕ್ಷೆ ಮುಗಿಯುವವರೆಗೂ ಪಿಯು ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಲೇಜಿಗೆ ಹಾಜರಾಗಬೇಕಾಗುತ್ತದೆ. ಒಂದು ತಿಂಗಳ ಸ್ಟಡಿ ಹಾಲಿಡೇಗೆ ಬ್ರೇಕ್ ಈವರೆಗೆ…

Read More

ಯಾರು ಈ ರಾಮಚಂದ್ರ ರಾವ್​​? ಕಚೇರಿಯಲ್ಲೇ ರಾಸಲೀಲೆ ಮಾಡಿ ಸಿಕ್ಕಿಬಿದ್ದ ಡಿಜಿಪಿ ಹಿನ್ನೆಲೆ ಏನು? ಇಲ್ಲಿದೆ ಮಾಹಿತಿ – Kannada News | Who is DGP K Ramachandra Rao? The Karnataka IPS Officer Under Fire After Viral Video Scandal

ಬೆಂಗಳೂರು, ಜನವರಿ 20: ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದುಕೊಂಡೇ ಮಹಿಳೆ ಜತೆ ರಾಸಲೀಲೆ ನಡೆಸಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಆರೋಪಿ ಡಿಜಿಪಿ ರಾಮಚಂದ್ರ ರಾವ್​ (DGP Ramachandra Rao) ಅವರನ್ನು ಸರ್ಕಾರ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದೆ. ಡಿಜಿಪಿ ರಾಮಚಂದ್ರ ರಾವ್ ಮೇಲಿನ ರಾಸಲೀಲೆ ಆರೋಪ ಈಗ ಹೊಸದಾದರೂ ಈ ಹಿಂದೆ ಅನೇಕ ಪ್ರಕರಣಗಳಲ್ಲಿ ಅವರ ಹೆಸರು ತಳಕುಹಾಕಿಕೊಂಡಿತ್ತು. ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಸೇರಿದಂತೆ ಅನೇಕ ಪ್ರಕರಣಗಳನ್ನು ಅವರು ಎದುರಿಸುತ್ತಿದ್ದಾರೆ. ಕೆ ರಾಮಚಂದ್ರ ರಾವ್ ಹಿನ್ನೆಲೆ ಡಾ….

Read More

Penguin Awareness Day 2026: ಬದಲಾಗುತ್ತಿರುವ ಹವಾಮಾನದಿಂದಾಗಿ ಪೆಂಗ್ವಿನ್‌ಗಳ ಅಸ್ತಿತ್ವಕ್ಕೆ ಎದುರಾಗಿದೆ ಅಪಾಯ – Kannada News | Penguin Awareness Day 2026: Know the history and significance of Penguin Awareness Day

ಪೆಂಗ್ವಿನ್‌ ಜಾಗೃತಿ ದಿನImage Credit source: Unsplash ಪೆಂಗ್ವಿನ್‌ಗಳು (Penguin) ದಕ್ಷಿಣ ಗೋಳಾರ್ಧಕ್ಕೆ ಸ್ಥಳೀಯವಾಗಿರುವ ಜಲಚರ ಪಕ್ಷಿಗಳು. ಆಹಾರ ಸರಪಳಿಯ ಸಮತೋಲನವನ್ನು ಕಾಪಾಡಿಕೊಳ್ಳುವ ಮೂಲಕ ಸಮುದ್ರ ಪರಿಸರ ವ್ಯವಸ್ಥೆಯಲ್ಲಿ ಪೆಂಗ್ವಿನ್‌ಗಳು ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ. ಕ್ರಿಲ್, ಸ್ಕ್ವಿಡ್ ಸೇರಿದಂತೆ ಮತ್ತಿತರ ಮೀನುಗಳನ್ನು ತಿಂದು ಬದುಕುವ ಇವುಗಳು ಸಮುದ್ರ ಜೀವಿಗಳ ಸಂಖ್ಯೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಆದರೆ ಇಂದು ಇಂದು ಈ ಪಕ್ಷಿಗಳು ಹವಾಮಾನ ಬದಲಾವಣೆ, ಅತಿಯಾದ ಮೀನುಗಾರಿಕೆ ಮತ್ತು ಆವಾಸಸ್ಥಾನದ ನಾಶದಿಂದಾಗಿ ಪೆಂಗ್ವಿನ್‌ಗಳ ಸಂತತಿ ಅಳಿವಿನಂಚಿಗೆ ತಲುಪಿವೆ….

Read More

ಐರ್ಲೆಂಡ್ ಗ್ರೂಪ್ ಬದಲಿಸಿ… ಬಾಂಗ್ಲಾದೇಶ್​ ತಂಡದ ಹೊಸ ಬೇಡಿಕೆ! – Kannada News | Bangladesh sought to swap T20 World Cup 2026 groups with Ireland

ಟಿ20 ವಿಶ್ವಕಪ್ ಆರಂಭಕ್ಕೆ ಇನ್ನು ಉಳಿದಿರುವುದು ಕೆಲವೇ ದಿನಗಳು ಮಾತ್ರ. ಇದಾಗ್ಯೂ ಬಾಂಗ್ಲಾದೇಶ್ ತಂಡ ಈ ಟೂರ್ನಿಯಲ್ಲಿ ಕಣಕ್ಕಿಳಿಯಲಿದೆಯಾ ಎಂಬುದು ಖಚಿತವಾಗಿಲ್ಲ. ಏಕೆಂದರೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ತನ್ನ ಪಂದ್ಯಗಳನ್ನು ಸ್ಥಳಾಂತರ ಮಾಡುವಂತೆ ಐಸಿಸಿಗೆ ಮನವಿ ಮಾಡಿದೆ. ಐಸಿಸಿ ಈ ಮನವಿಯನ್ನು ತಿರಸ್ಕರಿಸಿದರೂ ಬಿಸಿಬಿ ತನ್ನ ನಿಲುವನ್ನು ಬದಲಿಸಿಲ್ಲ. ಇದೀಗ ಐರ್ಲೆಂಡ್ ತಂಡದ ಗ್ರೂಪ್ ಬದಲಿಸಿ ಪಂದ್ಯವಾಡಲು ಅವಕಾಶ ಮಾಡಿಕೊಡುವಂತೆ ಬಾಂಗ್ಲಾದೇಶ್ ಕ್ರಿಕೆಟ್ ಮಂಡಳಿ ಹೊಸ ಬೇಡಿಕೆಯನ್ನಿಟ್ಟಿದೆ. ಮುಂಬರುವ ಟಿ20 ವಿಶ್ವಕಪ್​​ನಲ್ಲಿ ಐರ್ಲೆಂಡ್ ತಂಡವು ಗ್ರೂಪ್-2 ನಲ್ಲಿ…

Read More

ಗದಗ: ಮನೆ ಮುಂದೆ ಹಾರ್ನ್​ ಹೊಡೆದಿದ್ದಕ್ಕೆ ನಡೆಯಿತು ರಕ್ತಪಾತ! ಗಂಭೀರ ಸ್ಥಿತಿಯಲ್ಲಿ ತಂದೆ-ಮಗ – Kannada News | Gadag Father Son Stabbed, Mysuru Youth Murdered Over Trivial Issues

ಮನೆ ಮುಂದೆ ಹಾರ್ನ್​ ಹೊಡೆದಿಕ್ಕೆ ನಡೆಯಿತು ರಕ್ತಪಾತ! ಗದಗ, ಜನವರಿ 20: ಮನೆ ಮುಂದೆ ಹಾರ್ನ್ ಹೊಡೆದ ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ನಡುವೆ ಭೀಕರ ಜಗಳ ಉಂಟಾಗಿ ತಂದೆ–ಮಗನನಿಗೆ ಚಾಕುವಿನಿಂದ ಇರಿದ ಘಟನೆ ಗದಗ ತಾಲೂಕಿನ ಅಡವಿ ಸೋಮಾಪುರ ಗ್ರಾಮದಲ್ಲಿ ನಡೆದಿದೆ. ಈ ಘಟನೆಯಲ್ಲಿ ತಂದೆ-ಮಗ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ಕುಟುಂಬಗಳ ನಡುವೆ ಹಿಂದಿನಿಂದಲೂ ಇತ್ತು ವೈಷಮ್ಯ ಕಂಬಳಿ ಕುಟುಂಬ ಮತ್ತು ಚಕ್ರಣ್ಣವರ ಕುಟುಂಬದ ನಡುವೆ ನಡೆದ ಗಲಾಟೆಯಲ್ಲಿ…

Read More

ಶಮರಿಮಲೆ ಅಯ್ಯಪ್ಪ ದೇಗುಲ ಚಿನ್ನ ಕಳವು ಪ್ರಕರಣ: ಬೆಂಗಳೂರು, ಬಳ್ಳಾರಿ ಸೇರಿ ಹಲವೆಡೆ ಇಡಿ ದಾಳಿ – Kannada News | Sabarimala Gold Theft Case: ED Raids in Karnataka’s Bengaluru, Ballari and Thiruvananthapuram in Kerala

ಬೆಂಗಳೂರು, ಬಳ್ಳಾರಿ ಸೇರಿ ಹಲವೆಡೆ ಇಡಿ ದಾಳಿ ಬೆಂಗಳೂರು, ಜನವರಿ 20: ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದದ 4.5 ಕೆಜಿ ಚಿನ್ನದ ಕಳವು ಪ್ರಕರಣಕ್ಕೆ (Sabarimala Gold Theft Case) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED Raid) ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ (Bangalore) ಶ್ರೀರಾಂಪುರದಲ್ಲಿರುವ ಅಯ್ಯಪ್ಪ ದೇವಸ್ಥಾನ ಮತ್ತು ಈ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಉನ್ನಿಕೃಷ್ಣನ್ ಪೊಟ್ಟಿಗೆ ಸೇರಿದ ಮನೆ ಹಾಗೂ ಟ್ರಸ್ಟಿಗಳ…

Read More

ನಿರ್ದೇಶಕನ ಅತಿಆಸೆಗೆ ನಿಂತೋಯ್ತು ‘ಕೈದಿ 2’? ಬೇಸರದ ಉತ್ತರ ಕೊಟ್ಟ ಕಾರ್ತಿ – Kannada News | Kaithi 2 Delay: Lokesh Kanagaraj’s Rs 75 Cr Fee and Karthi’s Disappointment Revealed

2019ರಲ್ಲಿ ತಮಿಳಿನಲ್ಲಿ ಬಂದ ‘ಕೈದಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಲ್ಲಿ ಕಾರ್ತಿ ನಟಿಸಿದ್ದರು. ಡಿಲ್ಲಿ ಪಾತ್ರ ಮೆಚ್ಚುಗೆ ಪಡೆಯಿತು. ಡ್ರಗ್ಸ್ ಕಥೆಯನ್ನು ಆಧರಿಸಿ ಸಿನಿಮಾ ಸಿದ್ಧಗೊಂಡಿತ್ತು. ಈ ಚಿತ್ರವನ್ನು ಜನರು ಹಾಡಿ ಹೊಗಳಿದರು. ಈ ಚಿತ್ರ ನಿರ್ದೇಶನ ಮಾಡಿದ್ದು ಲೋಕೇಶ್​ ಕನಗರಾಜ್ (Lokesh Kanagaraj) ಅವರು. ಇದಕ್ಕೆ ಸೀಕ್ವೆಲ್ ಮಾಡುವ ಬಗ್ಗೆ ಆಗಲೇ ಘೋಷಣೆ ಮಾಡಿದ್ದರು. ಆದರೆ, ಈ ಚಿತ್ರ ರಿಲೀಸ್ ಆಗಿ ಏಳು ವರ್ಷಗಳು ಕಳೆದು ಹೋಗಿವೆ. ಆದಾಗ್ಯೂ ಪಾರ್ಟ್ 2 ಬಗ್ಗೆ…

Read More

ರಾಸಲೀಲೆ ವಿಡಿಯೋ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ಅಮಾನತು – Kannada News | DGP Ramachandra Rao Suspended Following Viral Video Controversy in Office

ಬೆಂಗಳೂರು, ಜ.20: ಡಿಜಿಪಿ ರಾಮಚಂದ್ರರಾವ್ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಕಚೇರಿಯಲ್ಲೇ ಮಹಿಳೆ ಜೊತೆಗಿನ ರಾಸಲೀಲೆಯ ವಿಡಿಯೋ ರಾಜ್ಯಾದ್ಯಂತ ವೈರಲ್ ಆದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ಈ ಪ್ರಕರಣ ಕರ್ನಾಟಕ ಸರ್ಕಾರಕ್ಕೆ ತೀವ್ರ ಮುಜುಗರವನ್ನುಂಟು ಮಾಡಿತ್ತು. ವಿಡಿಯೋ ವೈರಲ್ ಆದ ಬೆನ್ನಲ್ಲೇ ಆಡಿಯೋ ಕೂಡ ಸಾರ್ವಜನಿಕವಾಗಿ ಹರಿದಾಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಶಿಸ್ತುಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾಕ್ಟರ್ ಎಂ.ಎಸ್. ಸಲೀಂ ಅವರಿಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮಕ್ಕಾಗಿ…

Read More

Viral Video: ಒಂದು ರೀಲ್ಸ್​ಗಾಗಿ ಜನ ಏನೆಲ್ಲಾ ಮಾಡ್ತಾರೆ, ಚಲಿಸುತ್ತಿರುವ ಟ್ರಕ್​ನಡಿ ಬೈಕ್ ಓಡಿಸಿದ ವ್ಯಕ್ತಿ – Kannada News | Risking Life for Reels: Biker Rides Under Moving Truck

ಇಂದಿನ ವೇಗದ ಮತ್ತು ನಿರಂತರವಾಗಿ ಬದಲಾಗುತ್ತಿರುವ ಜೀವನಶೈಲಿಯಲ್ಲಿ, ಪ್ರತಿಯೊಬ್ಬರೂ ತನ್ನನ್ನು ಎಲ್ಲರೂ ಗುರುತಿಸಬೇಕು ಎನ್ನುವ ಹಪಹಪಿ ಬೆಳೆಸಿಕೊಂಡಿದ್ದಾರೆ. ಅದಕ್ಕಾಗಿ ಯಾವ ಹಂತಕ್ಕೆ ಬೇಕಾದರೂ ಹೋಗುತ್ತಾರೆ. ಈ ಬಯಕೆಯು ಸಾಮಾನ್ಯವಾಗಿ ಜನರನ್ನು ಅಪಾಯಕಾರಿ ಮಾತ್ರವಲ್ಲದೆ ಮಾರಕವೂ ಆಗಬಹುದಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮಾಡುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ವೈರಲ್ ಆಗುತ್ತಿರುವ ವೀಡಿಯೊ ಈ ಮನಸ್ಥಿತಿಗೆ ಭಯಾನಕ ಉದಾಹರಣೆಯಾಗಿದೆ. ಈ ವಿಡಿಯೋದಲ್ಲಿ, ಒಬ್ಬ ಯುವಕ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಭಯಾನಕ ಸಾಹಸ ಮಾಡಿದ್ದಾನೆ. ಟ್ರಕ್​ ಅಡಿಯಲ್ಲಿ ಬೈಕ್​ ಅನ್ನು ವೇಗವಾಗಿ ಓಡಿಸಿರುವ…

Read More

VIDEO: ಪಾಕ್ ಆಟಗಾರನ ಕ್ಯಾಚ್​ಗೆ ಕ್ರಿಕೆಟ್ ಪ್ರೇಮಿಗಳು ಮೂಕವಿಸ್ಮಿತ

ಅಂಡರ್-19 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ಯುವ ಆಟಗಾರ ಅಹ್ಮದ್ ಹುಸೇನ್ ಹಿಡಿದ ಕ್ಯಾಚ್​ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಪಂದ್ಯದಲ್ಲಿ  ಸ್ಕಾಟ್ಲೆಂಡ್ ಬ್ಯಾಟ್ಸ್‌ಮನ್ ಮನು ಸಾರಸ್ವತ್, ಪಾಕ್ ಬೌಲರ್​ ಮೊಹಮ್ಮದ್ ಸಯ್ಯಮ್ ಅವರ ಎಸೆತದಲ್ಲಿ ಲಾಫ್ಟೆಡ್ ಶಾಟ್ ಬಾರಿಸಿದ್ದರು. ಆದರೆ ಚೆಂಡು ಲಾಂಗ್ ಆಫ್ ಕಡೆಗೆ ಹೋಗುವ ಬದಲು, ಗಾಳಿಯಲ್ಲಿ ಥರ್ಡ್ ಮ್ಯಾನ್ ಕಡೆಗೆ ಹಾರಿತು.  ಈ ವೇಳೆ ಶಾರ್ಟ್ ಥರ್ಡ್ ಮ್ಯಾನ್ ಸ್ಥಾನದಲ್ಲಿ ಫೀಲ್ಡಿಂಗ್​ನಲ್ಲಿದ್ದ ಅಹ್ಮದ್ ಹುಸೇನ್ ಹಿಂದಕ್ಕೆ ಓಡಿ ಹೋಗಿ ಅದ್ಭುತ…

Read More